ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸಹಿತ ಸಜೀವ ದಹಿಸಿದ ಸವಾರ

Team Udayavani, Aug 11, 2020, 10:26 AM IST

ಕಡಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸಹಿತ ಸಜೀವ ದಹಿಸಿದ ಸವಾರ

ಬೆಳ್ಳಾರೆ: ರಸ್ತೆಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಬೈಕ್ ಸವಾರರೊಬ್ಬರು ಬೈಕ್ ಸಹಿತವಾಗಿ ಸಜೀವ ದಹಿಸಿದ ಘಟನೆ ಪಂಜ ವ್ಯಾಪ್ತಿಯ ನಿಂತಿಕಲ್ಲಿನ ಕಲ್ಲೇರಿ ಗುಳಿಗನ ಕಟ್ಟೆ ಬಳಿ ಮಂಗಳವಾರ ಮುಂಜಾನೆ ನಡೆದಿದೆ.

ಮಂಡಕೋಲು ನಿವಾಸಿಯಾದ ಇವರು ಮುಂಜಾನೆ 5.45ರ ಸುಮಾರಿಗೆ ನಿಂತಿಕಲ್ಲು ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆಗೆ ವಿದ್ಯುತ್ ಕಂಬದ ಇನ್ಸುಲೇಟರ್ ನಿಂದ ತಪ್ಪಿ ರಸ್ತೆಗೆ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ಭೀಕರ ಅನಾಹುತ ನಡೆದಿದೆ ಎಂದು ವರದಿಯಾಗಿದೆ.

ಸವಾರ ಮತ್ತು ವಾಹನ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.