ಹಾಸನ: 145 ಹೊಸ ಕೋವಿಡ್ ಸೋಂಕು ಪ್ರಕರಣಗಳು, ಮೂವರು ಸೋಂಕಿತರು ಸಾವು

Team Udayavani, Aug 11, 2020, 4:27 PM IST

ಹಾಸನ: 145 ಹೊಸ ಕೋವಿಡ್ ಸೋಂಕು ಪ್ರಕರಣಗಳು, ಮೂವರು ಸೋಂಕಿತರು ಸಾವು

ಹಾಸನ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಮಂಗಳವಾರ ಜಿಲ್ಲೆಯಲ್ಲಿ ಹೊಸದಾಗಿ 145 ಮಂದಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.

ಇಂದಿನ 145 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1526 ಮಂದಿ ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2095 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, ಇಂದು ಜಿಲ್ಲೆಯಲ್ಲಿ ಮೂವರು ಕೋವಿಡ್ 19 ಸೋಂಕಿತರು ಮರಣ ಹೊಂದಿದ್ದಾರೆ. ಸಾವಿನ ಸಂಖ್ಯೆ 110ಕ್ಕೇರಿದೆ.

ಇದನ್ನೂ ಓದಿ: ಕೋವಿಡ್ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲು ನಿರ್ದೇಶನ

ಟಾಪ್ ನ್ಯೂಸ್

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.