ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು


Team Udayavani, Aug 11, 2020, 7:46 PM IST

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಸಾಂದರ್ಭಿಕ ಚಿತ್ರ

ಬೆಂಗಳೂರು: ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ರಾಜ್ಯದಲ್ಲಿ ಒಟ್ಟು 6257 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6473 ಸೋಂಕಿತರು ಗುಣಮುಖರಾಗಿರುವುದು ಆಶಾದಾಯಕ ವಿಚಾರವಾಗಿದೆ. ಮತ್ತು ಈ ಅವಧಿಯಲ್ಲಿ 86 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 188611 ಆಗಿದೆ. 105599 ಸೊಂಕಿತರು ಚೇತರಿಸಿಕೊಂಡಿದ್ದಾರೆ ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 3398 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 08 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 699 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 79606 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 1610 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಆ ಬಳಿಕದ ಸ್ಥಾನಗಳಲ್ಲಿ ಬಳ್ಳಾರಿ (736), ಬೆಳಗಾವಿ (575), ಧಾರವಾಡ (276), ದಕ್ಷಿಣ ಕನ್ನಡ(243), ಮೈಸೂರು (238), ಉಡುಪಿ (219), ರಾಯಚೂರು (201), ಶಿವಮೊಗ್ಗ (189), ದಾವಣಗೆರೆ (172), ಕೊಪ್ಪಳ (169), ಕಲಬುರಗಿ (156), ಹಾಸನ (146), ಮಂಡ್ಯ (141), ಬಾಗಲಕೋಟೆ (135), ವಿಜಯಪುರ (121), ಯಾದಗಿರಿ (102), ರಾಮನಗರ (96), ಚಿಕ್ಕಮಗಳೂರು (93) , ತುಮಕೂರು (89), ಗದಗ (78), ಬೀದರ್(73), ಉತ್ತರ ಕನ್ನಡ (73), ಕೋಲಾರ (69), ಚಿತ್ರದುರ್ಗ (47), ಕೊಡಗು(41), ಹಾವೇರಿ (36), ಚಿಕ್ಕಬಳ್ಳಾಪುರ (33), ಹಾಗೂ ಬೆಂಗಳೂರು ಗ್ರಾಮಾಂತರ (28) ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

Mangaluru ಕಳವು ಶಂಕೆ: ಯುವಕನಿಗೆ ಚೂರಿ ಇರಿತ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.