“ಪೊಲೀಸರೇ ನಿಜವಾದ ಕೋವಿಡ್ ವಾರಿಯರ್ಸ್‌’

ಕೋಟ ಪೊಲೀಸ್‌ ಠಾಣೆ ನೂತನ ಕಟ್ಟಡ ಉದ್ಘಾಟನೆ

Team Udayavani, Aug 11, 2020, 9:21 PM IST

“ಪೊಲೀಸರೇ ನಿಜವಾದ ಕೊರೊನಾ ವಾರಿಯರ್ಸ್‌’

ನೂತನ ಕೋಟ ಠಾಣೆಯನ್ನು ಗೃಹ ಸಚಿವರು ಉದ್ಘಾಟಿಸಿದರು.

ಕೋಟ: ಪ್ರವಾಹ ಸಂದರ್ಭ ಹಾಗೂ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ನಿರ್ವಹಿಸುತ್ತಿರುವ ಕಾರ್ಯ ನಿಜವಾಗಿ ಶ್ಲಾಘನೀಯ. ಆದ್ದರಿಂದ ಪೊಲೀಸ್‌ ಸಿಬಂದಿಗಳೇ ನಿಜವಾದ ಕೋವಿಡ್ ವಾರಿಯರ್ಸ್‌ ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದರು.

ಅವರು ಆ. 11ರಂದು ಕೋಟದಲ್ಲಿ ಸುಮಾರು 75ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಪೊಲೀಸ್‌ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಪೊಲೀಸರ ಆರೋಗ್ಯ ರಕ್ಷಣೆ, ಸುವ್ಯವಸ್ಥಿತ ಠಾಣೆ, ಬಂಧಿಖಾನೆ ಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದರು.

ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್‌, ಸುನಿಲ್‌ ಕುಮಾರ್‌, ಸುಕುಮಾರ್‌ ಶೆಟ್ಟಿ, ಡಿ.ಸಿ. ಜಿ. ಜಗದೀಶ್‌, ಎಸ್‌.ಪಿ. ವಿಷ್ಣುವರ್ಧನ್‌, ಜಿ.ಪಂ. ಅಧ್ಯಕ್ಷ ದಿನಕರಬಾಬು, ಡಿ.ವೈ.ಎಸ್‌.ಪಿ. ಜಯಶಂಕರ್‌, ಜಿ.ಪಂ. ಸಿ.ಇ.ಒ. ಪ್ರೀತಿ ಗೆಹೊÉàಟ್‌, ಕ.ಅ. ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಬ್ರಹ್ಮಾವರ ವೃತ್ತ ನಿರೀಕ್ಷಕ ಆನಂತಪದ್ಮನಾಭ, ಕೋಟ ಠಾಣಾಧಿಕಾರಿ ಸಂತೋಷ್‌, ತಾ.ಪಂ. ಸದಸ್ಯೆ ಲಲಿತಾ ಪೂಜಾರಿ, ಕೋಟ ಗ್ರಾ.ಪಂ. ಮಾಜಿ ಅಧ್ಯಕ್ಷೆ ವನಿತಾ ಶ್ರೀಧರ ಆಚಾರ್ಯ, ಪ.ಪಂ. ಸದಸ್ಯ ರಾಜು ಪೂಜಾರಿ, ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ್‌ ಶೆಟ್ಟಿ ಉಪಸ್ಥಿತರಿದ್ದರು.

ಹರೀಶ್‌ ಬಂಗೇರ ಪ್ರಕರಣದ ಕುರಿತು ಮನವಿ
ರಾಷ್ಟ್ರ ನಿಂದನೆ ಆರೋಪದಡಿ ಸೌದಿ ಅರಬಿಯಾದಲ್ಲಿ 8ತಿಂಗಳಿಂದ ಬಂಧನದಲ್ಲಿರುವ ಹರೀಶ್‌ ಬಂಗೇರನ ಬಿಡುಗಡೆಗೆ ಸಾಕಷಷ್ಟು ಹೋರಾಟ ನಡೆಸಿದರೂ ಇದುವರೆಗೆ ಪ್ರಯೋಜನವಾಗಿಲ್ಲ. ಈ ಕುರಿತು ಶೀಘ್ರವಾಗಿ ಕ್ರಮಕೈಗೊಳ್ಳಬೇಕು ಎಂದು ಕುಟುಂಬದವರು ಗೃಹಸಚಿವರಿಗೆ ಮನವಿ ಸಲ್ಲಿಸಿದರು.

ಜೂನ್‌ನಲ್ಲೇ ಕಾರ್ಯರಂಭ
ಕೋಟ ಪೊಲೀಸ್‌ ಠಾಣೆಯನ್ನು ಜೂ. 12ರಂದು ಹೋಮ ಹವನಗಳನ್ನು ನಡೆಸಿ, ಇಲಾಖೆಯ ಹಿರಿಯ ಅಧಿಕಾರಿಗಳು ದೀಪ ಬೆಳಗುವುದರ ಮೂಲಕ ಠಾಣೆಗೆ ಚಾಲನೆ ನೀಡಲಾಗಿತ್ತು. ಇದೀಗ 2ನೇ ಬಾರಿ ಗೃಹ ಸಚಿವರಿಂದ ಅಧೀಕೃತ ಉದ್ಘಾಟನೆ ನೆರವೇರಿದಂತಾಗಿದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.