ರಾಜ್ಯಪಾಲರಿಂದ ಸ್ವಾತಂತ್ರ್ಯ ದಿನಾಚರಣೆ ಸಂದೇಶ


Team Udayavani, Aug 14, 2020, 7:04 PM IST

ರಾಜ್ಯಪಾಲರಿಂದ ಸ್ವಾತಂತ್ರ್ಯ ದಿನಾಚರಣೆ ಸಂದೇಶ

ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ಅವರು 74ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದ್ದಾರೆ.

ತಮ್ಮ ಸಂದೇಶದಲ್ಲಿ ವಜುಭಾಯಿ ವಾಲಾ ಅವರು ಕರ್ನಾಟಕದ ಜನರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ.

‘ಈ ಐತಿಹಾಸಿಕ ದಿನದಂದು ನಮ್ಮ ದೇಶದ ನಿರ್ಮಾತೃಗಳಿಗೆ ಶ್ರೇಷ್ಠ ಗೌರವ ಸಲ್ಲಿಸುವಲ್ಲಿ ನಾನು ನಿಮ್ಮೆಲ್ಲರ ಜೊತೆಗೆ ಸೇರುತ್ತೇನೆ. ನಮ್ಮ ತಾಯಿನಾಡಿನ ಎಲ್ಲಾ ಧೀರ ಪುತ್ರರು ಮತ್ತು ವೀರ ವನಿತೆಯರು ಹಾಗೂ ಸವಾಲಿನ ಪರಿಸ್ಥಿತಿಯಲ್ಲೂ ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ನಮ್ಮ ಸಶಸ್ತ್ರ ಪಡೆಗಳು, ಅರೆ ಸೈನಿಕ ಪಡೆ, ಸ್ವಾತಂತ್ರ್ಯ ಹೋರಾಟಗಾರರು, ರಾಜ್ಯ ಪೊಲೀಸ್ ಮತ್ತು ಎಲ್ಲಾ ಇತರೆ ಸಂಸ್ಥೆಗಳಿಗೆ ನನ್ನ ಮೆಚ್ಚುಗೆಯನ್ನು ತಿಳಿಸುತ್ತೇನೆ.

ಭವ್ಯವಾದ ಆಚರಣೆಯ ಈ ಸಮಯದಲ್ಲಿ ಮತ್ತೊಮ್ಮೆ ನಾನು ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ತಿಳಿಸುತ್ತಾ, ಈ ಸಂದರ್ಭವು ತಮಗೆ ಸಂತೋಷ ಹಾಗೂ ಸಂಭ್ರಮ ತರಲೆಂದು ಹಾರೈಸುತ್ತೇನೆ’. ಎಂದು ರಾಜ್ಯಪಾಲರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.