ಕೋವಿಡ್ ಚಿಕಿತ್ಸೆಗೆ 3 ಸಾವಿರ ವೈದ್ಯಕೀಯ ವಿದ್ಯಾರ್ಥಿಗಳನ್ನು ನಿಯೋಜಿಸಲು ನಿರ್ಧಾರ: ಭೈರತಿ

Team Udayavani, Aug 15, 2020, 11:35 AM IST

ಕೋವಿಡ್ ಚಿಕಿತ್ಸೆಗೆ 3 ಸಾವಿರ ವೈದ್ಯಕೀಯ ವಿದ್ಯಾರ್ಥಿಗಳನ್ನು ನಿಯೋಜಿಸಲು ನಿರ್ಧಾರ: ಭೈರತಿ

ದಾವಣಗೆರೆ: ಕೋವಿಡ್ ಚಿಕಿತ್ಸೆಗಾಗಿ ರಾಜ್ಯದಲ್ಲಿ ಮೂರು ಸಾವಿರದಷ್ಟು ವೈದ್ಯಕೀಯ ವಿದ್ಯಾರ್ಥಿಗಳನ್ನು ನಿಯೋಜಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ ಎಂದು ನಗರಾಭಿವೃದ್ಧಿ ಸಚಿವರೂ ಆಗಿರುವ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷ ಪೂರೈಸಿ ಎಲ್ಲಾ ರೀತಿಯ ತರಬೇತಿ ಪಡೆದು ಇನ್ನೇನು ವೃತ್ತಿಗೆ ಅಣಿಯಾಗಿರುವಂತಹ ಮೂರು ಸಾವಿರದಷ್ಟು ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ಡಿಜೆ, ಕೆಜಿ ಹಳ್ಳಿ ಘಟನೆ ಪೂರ್ವನಿಯೋಜಿತ. ವಾಟ್ಸಪ್, ಫೋನ್ ಕರೆ ಮೂಲಕ ಒಂದೇ ಸಮಯಕ್ಕೆ ಮೂರ್ನಾಲ್ಕು ಸಾವಿರ ಜನ ಸೇರುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಬದ್ಧವಿದೆ. ಗುಪ್ತಚರ ಇಲಾಖೆ ವೈಫಲ್ಯ ಆಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು

ಟಾಪ್ ನ್ಯೂಸ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.