ಹಿರಿಯ ಪತ್ರಕರ್ತ ಉದಯಕುಮಾರ್‌ ಪೈ ಅಸೌಖ್ಯದಿಂದ ನಿಧನ

Team Udayavani, Aug 16, 2020, 12:07 AM IST

ಹಿರಿಯ ಪತ್ರಕರ್ತ ಉದಯಕುಮಾರ್‌ ಪೈ ಅಸೌಖ್ಯದಿಂದ ನಿಧನ

ಉಡುಪಿ: “ಉದಯವಾಣಿ’ಯ ನಿವೃತ್ತ ಉಪ ಸಂಪಾದಕ, ಹಿರಿಯ ಪತ್ರಕರ್ತ, ಮಣಿಪಾಲ ಸಮೀಪದ ತ್ರಿಶಂಕುನಗರದ ನಿವಾಸಿ ಉದಯಕುಮಾರ್‌ ವಾಮನ ಪೈ (70) ಅವರು ಅಸೌಖ್ಯದಿಂದ ಆ. 14ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಉದಯಕುಮಾರ್‌ ಪೈ ಅವರು ಉ.ಕ. ಜಿಲ್ಲೆ ಕುಮಟ ತಾಲೂಕಿನ ಕೋಡ್ಕಣಿಯವರು. ಹೊಟೇಲ್‌ ನೌಕರಿಯನ್ನು ಅರಸಿ ಚೆನ್ನೈಗೆ ಹೋದ ಅವರು ಹೊಟೇಲ್‌ ನೌಕರರನ್ನು ಒಂದುಗೂಡಿಸಿ ಕಥಾಪುಸ್ತಕಗಳನ್ನು ತರಿಸಿ ಓದಿಸುತ್ತಿದ್ದರು, ಸಾಹಿತ್ಯಿಕ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅಲ್ಲಿ ಕನ್ನಡ ಸಂಘದಲ್ಲಿಯೂ ಸಕ್ರಿಯರಾಗಿದ್ದರು. ಆರಂಭಿಕ ಹಂತದಲ್ಲಿ ಚೈನ್ನೈಯಲ್ಲಿ ಯುಎಸ್‌ಎಸ್‌ಆರ್‌ನ ಸೋವಿಯತ್‌ ಲ್ಯಾಂಡ್‌ ಪತ್ರಿಕೆಯಲ್ಲಿ ಕಂಪೋಸಿಟರ್‌ ಆಗಿ ಕೆಲಸ ಮಾಡಿದ್ದರು.

ಚಂದಮಾಮ ಪತ್ರಿಕೆಯಲ್ಲಿ ಕೆಲಸ ಮಾಡಿದ ಪೈಯವರು, ಬಳಿಕ ಚಿತ್ರದೀಪ, ವಿಜಯಚಿತ್ರದಲ್ಲಿ ಕಾರ್ಯನಿರ್ವಹಿಸಿದರು. ಮಣಿಪಾಲದ ರೂಪತಾರಾ ಪತ್ರಿಕೆಯಲ್ಲಿ ಕೆಲಸ ಮಾಡಿದ ಪೈಯವರು, ಬಳಿಕ ಕೊನೆಯ ಸುಮಾರು 15 ವರ್ಷಗಳ ಕಾಲ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿದರು. ಉದಯವಾಣಿಯ ಸಿನೆಮಾ ವಿಭಾಗವನ್ನು ನಿರ್ವಹಿಸುತ್ತಿದ್ದ ಅವರು ಸುದೀರ್ಘ‌ ಅವಧಿ ಸಿನೆಮಾ ಚಿತ್ರರಂಗದಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದರು. ಕೊನೆಯ ಅವಧಿಯಲ್ಲಿ ಸುದ್ದಿ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ್ದರು.

ಗೋಮತಿ ಮತ್ತು ಶ್ರೀರಾಮ್‌ ಎಂಬ ಅಂಕಿತದಲ್ಲಿ ಅಂಕಣ, ಲೇಖನಗಳನ್ನು ಬರೆಯುತ್ತಿದ್ದರು. ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘ ಅತ್ಯುತ್ತಮ ಲೇಖನಕ್ಕೆ ಕೊಡಮಾಡುವ ಪ್ರಥಮ ಪ್ರಶಸ್ತಿಗೆ ಪೈಯವರು ಭಾಜನರಾಗಿದ್ದರು.

ಟಾಪ್ ನ್ಯೂಸ್

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.