ಜಿಲ್ಲೆಯಲ್ಲಿ ಮತ್ತೆ 84 ಮಂದಿಗೆ ಸೋಂಕು

Team Udayavani, Aug 16, 2020, 1:47 PM IST

ಜಿಲ್ಲೆಯಲ್ಲಿ  ಮತ್ತೆ 84 ಮಂದಿಗೆ ಸೋಂಕು

ಮಂಡ್ಯ: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ಸೋಂಕಿಗೆ ಒಬ್ಬ ಬಲಿಯಾಗಿದ್ದು, 84 ಮಂದಿಗೆ ಸೋಂಕು ಆವರಿಸಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3263ಕ್ಕೇರಿದೆ.

ಶ್ರೀರಂಗಪಟ್ಟಣದ ಸೋಂಕಿತ ನಿಮೋನಿಯಾ, ತೀವ್ರ ಉಸಿರಾಟ ಹಾಗೂ ಜ್ವರದಿಂದ ಬಳಲುತ್ತಿದ್ದು, ಸೋಂಕು ದೃಢಪಟ್ಟಿತ್ತು. ಮಿಮ್ಸ್‌ನ ಐಸೋಲೇಷನ್‌ ವಾರ್ಡ್‌ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

84 ಮಂದಿಗೆ ಸೋಂಕು ತಗುಲಿದೆ. ಮಂಡ್ಯದ 14 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಇದರಲ್ಲಿ 11 ಮಂದಿಗೆ ಸೋಂಕಿತರ ಸಂಪರ್ಕ ಹಾಗೂ 3 ಮಂದಿಗೆ ಐಎಲ್‌ಐ ಇದೆ. ಮದ್ದೂರು ತಾಲೂಕಿನ 16 ಪ್ರಕರಣ ದಾಖಲಾಗಿದ್ದು, 14 ಮಂದಿಗೆ ಸೋಂಕಿತರ ಸಂಪರ್ಕದಿಂದ ಬಂದಿದ್ದರೆ, ಇಬ್ಬರಿಗೆ ಐಎಲ್‌ಐ ಇದೆ.ಮಳವಳ್ಳಿಯ 16 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 14 ಮಂದಿಗೆ ಸಂಪರ್ಕವಾದರೆ, ಒಬ್ಬರಿಗೆ ಐಎಲ್‌ಐ ಲಕ್ಷಣದಿಂದ ಪಾಸಿಟಿವ್‌ ಬಂದಿದೆ. ಪಾಂಡವಪುರದ 17 ಮಂದಿಯಲ್ಲಿ 16 ಸಂಪರ್ಕದಿಂದ ಸೋಂಕು ಬಂದರೆ, ಒಂದು ಐಎಲ್‌ಐ ಆಗಿದೆ. ಶ್ರೀರಂಗಪಟ್ಟಣದ 5 ಮಂದಿಯಲ್ಲಿ 4 ಸೋಂಕಿತನ ಸಂಪರ್ಕ, ಒಂದು ಐಎಲ್‌ಐ, ಕೆ.ಆರ್‌.ಪೇಟೆ ತಾಲೂಕಿನ 7 ಮಂದಿಗೆ ಕೋವಿಡ್ ದೃಢವಾಗಿದ್ದು, 7 ಜನರಿಗೂ ಸೋಂಕಿತರಿಂದ ಹರಡಿದೆ. ನಾಗಮಂಗಲದ 7 ಮಂದಿಯಲ್ಲಿ 6 ಸಂಪರ್ಕಿತವಾದರೆ, ಒಂದು ಐಎಲ್‌ಐ ಆಗಿದೆ. ಹೊರ ಜಿಲ್ಲೆ ಹಾಸನ ಹಾಗೂ ರಾಮನಗರದ ತಲಾ ಒಬ್ಬರು ಐಎಲ್‌ಐನಿಂದ ಮಿಮ್ಸ್‌ ಐಸೋಲೇಷನ್‌ಗೆ ದಾಖಲಾಗಿದ್ದಾರೆ.

ಮಂಡ್ಯ ಮಿಮ್ಸ್‌ ಐಸೋಲೇಷನ್‌ ವಾರ್ಡ್‌ನಲ್ಲಿ 239, ಜಿಲ್ಲಾ ಕೋವಿಡ್‌ ಕೇರ್‌ ಸೆಂಟರ್‌ ವಾರ್ಡ್‌ನಲ್ಲಿ 103, ತಾಲೂಕು ಐಸೋಲೇಷನ್‌ ವಾರ್ಡ್‌ನಲ್ಲಿ 243, ತಾಲೂಕು ಕೋವಿಡ್‌ ಕೇರ್‌ ಸೆಂಟರ್‌ ವಾರ್ಡ್‌ನಲ್ಲಿ 284, ಖಾಸಗಿ ಆಸ್ಪತ್ರೆಯ ಐಸೋಲೇಷನ್‌ನಲ್ಲಿ 86 ಹಾಗೂ ಹೋಂ ಐಸೋಲೇಷನ್‌ನಲ್ಲಿ 479 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 3263 ಪ್ರಕರಣ ಪತ್ತೆಯಾಗಿದ್ದು, 1795 ಮಂದಿ ಬಿಡುಗಡೆಯಾಗಿದ್ದಾರೆ. 1434 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.