ವಿಜಯಪುರ: 156 ಜನರಿಗೆ ಹೊಸದಾಗಿ ಕೋವಿಡ್ 19 ಸೋಂಕು : ಮೂವರ ಸಾವು


Team Udayavani, Aug 17, 2020, 1:09 AM IST

ವಿಜಯಪುರ: 156 ಜನರಿಗೆ ಹೊಸದಾಗಿ ಕೋವಿಡ್ 19 ಸೋಂಕು : ಮೂವರ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ ಬಿಡುಗಡೆಯಾದ ಕೋವಿಡ್ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಮಹಾಸ್ಫೋಟವಾಗಿದೆ.

ಒಂದೇ ದಿನ 156 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4868 ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಸೋಂಕಿತರಲ್ಲಿ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ.

ಭಾನುವಾರ ಮಾಧ್ಯಮಗಳಿಗೆ ಬಿಡುಗಡೆಯಾದ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 156 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4868ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 185 ಜನರು ರೋಗಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದರೊಂದಿಒಗೆ ಮನೆಗೆ ಮರಳಿದವರ ಸಂಖ್ಯೆ 3780 ಕ್ಕೆ ಏರಿದೆ. ಸದ್ಯ ಜಿಲ್ಲೆಯ ಆಸ್ಪತ್ರೆಗಳಲ್ಲಿ 1034 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇನ್ನು ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ ಕುಮಾರ್ ತಿಳಿಸಿದ್ದಾರೆ.

ಕೊವಿಡ್ 19 ಸೋಂಕಿನಿಂದ ಮೃತರನ್ನು 62 ವರ್ಷದ ವೃದ್ಧ ಪಿ209836 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಜ್ವರ, ಸಕ್ಕರೆ ಕಾಯಿಲೆ, ಎಚ್‍ಐವಿ ಸೋಂಕಿನಿಂದ ಬಳಲುತ್ತಿದ್ದ ಇವರು ಚಿಕಿತ್ಸೆಗಾಗಿ ಆ.5 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆ.15 ರಂದು ಮೃತಪಟ್ಟಿದ್ದಾರೆ.

68 ವರ್ಷ ವೃದ್ಧೆ ಪಿ128462 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು, ಜ್ವರ, ಅಸ್ತಮಾ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಜು.22 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆ.10 ರಂದು ಮೃತಪಟ್ಟಿದ್ದಾರೆ.

65 ವರ್ಷದ ವೃದ್ದೆ ಪಿ190480 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟ ತೊಂದರೆ, ಕೆಮ್ಮು ಕಾಯಿಲೆಗಳಿಂದ ಬಳಲುತ್ತಿದ್ದ ಇವರನ್ನು ಆ.8 ರಂದು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೇ ಆ.9 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

1-qwe-ewewe

AAP ನಾಯಕರಿಗೆ 100 ಕೋಟಿ ಕಿಕ್ ಬ್ಯಾಕ್;ಕವಿತಾ ವಿರುದ್ಧ ಇಡಿ ಆರೋಪ

1-qwewewq

Delhi; ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು

renukaacharya

Threat ಇವತ್ತೇ ನಿನಗೆ ಕೊನೆಯ ದಿನ; ರೇಣುಕಾಚಾರ್ಯ ಅವರಿಗೆ ವಿದೇಶದಿಂದ ಬೆದರಿಕೆ ಕರೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.