24×7 ಕುಡಿಯುವ ನೀರು ಯೋಜನೆ ಮಂಜೂರು


Team Udayavani, Aug 17, 2020, 2:26 PM IST

24×7 ಕುಡಿಯುವ ನೀರು ಯೋಜನೆ ಮಂಜೂರು

ಬೆಳಗಾವಿ: ಕೈ ಬಿಟ್ಟು ಹೋಗಿದ್ದ 24×7 ನಿರಂತರ ನೀರು ಯೋಜನೆಗೆ ಮಂಜೂರಾತಿ ಪಡೆದಿರುವ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ.

ನೀರು ಸರಬರಾಜು ಮಂಡಳಿ, ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ ಸಿಟಿ ಅಧಿಕಾರಿಗಳು ಹಾಗೂ ಕಾಮಗಾರಿ ಗುತ್ತಿಗೆ ಪಡೆದ ಕಂಪನಿಯ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಶಾಸಕ ಅಭಯ ಪಾಟೀಲ, 571.35 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ. 13 ವರ್ಷಗಳ ದುರಸ್ತಿ ಮತ್ತು ನಿರ್ವಹಣೆ ಸೇರಿ ಒಟ್ಟು 804.13 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಈ ಯೋಜನೆ ಮೂಲಕ ಬೆಳಗಾವಿ ಮಹಾನಗರದ 85 ಸಾವಿರಕ್ಕಿಂತಲೂ ಹೆಚ್ಚು ಮನೆಗಳಿಗೆ ನಿರಂತರವಾಗಿ 24×7 ನೀರು ತಲುಪಲಿದೆ. ಈ ಯೋಜನೆಯ ಗುತ್ತಿಗೆಯನ್ನು ಲಾರ್ಸನ್‌ ಆ್ಯಂಡ್‌ ಟ್ಯೂಬೋì ಕಂಪನಿ ಪಡೆದುಕೊಂಡಿದೆ. ನಾಳೆಯಿಂದ ಯೋಜನೆಯ ಸರ್ವೇ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದರು.

ಬೆಳಗಾವಿ ನಗರದ ನಿರಂತರ ನೀರು ಯೋಜನೆಯ ಸರ್ವೇ ಕಾರ್ಯ ಆರು ತಿಂಗಳ ಕಾಲ ನಡೆಯುತ್ತದೆ. 900 ಕಿ.ಮೀ. ಪೈಪಲೆ„ನ್‌, ಪಂಪಿಂಗ್‌ ಟ್ಯಾಂಕ್‌ಗಳನ್ನು ನಿರ್ಮಿಸಲಾಗುತ್ತದೆ. ಒಂದು ವರ್ಷದಲ್ಲಿ 20 ಸಾವಿರ ಮನೆಗಳಿಗೆ ನೀರಿನ ಸಂಪರ್ಕಒಗದಗಿಸುವ ಜೊತೆಗೆ ನಾಲ್ಕು ವರ್ಷದಲ್ಲಿ ಬೆಳಗಾವಿ ಮಹಾನಗರದ 85 ಸಾವಿರಕ್ಕೂ ಹೆಚ್ಚು ಮನೆಗಳಿಗೆ 24×7 ನೀರಿನ ಸಂಪರ್ಕ ಒದಗಿಸುವ ಸಂಕಲ್ಪ ಮಾಡಲಾಗಿದೆ ಎಂದು ಹೇಳಿದರು.

ನಗರದ ನಿವಾಸಿಗಳ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕಾಮಗಾರಿಯನ್ನು ವಿಡಿಯೋ ಕಾನ ರೆನ್ಸ್‌ ಮೂಲಕ ಉದ್ಘಾಟಿಸುವಂತೆ ಕೇಂದ್ರ ಗೃಹ ಸಚಿವ ಅಮೀತ್‌ ಶಾ ಅವರಲ್ಲಿ ಮನವಿ ಮಾಡಿಕೊಳ್ಳಲಾಗಿದ್ದು, ಅವರ ಸಮ್ಮತಿಯ ಬಳಿಕ ಯೋಜನೆಯ ಕಾಮಗಾರಿಯನ್ನು ಶುಭಾರಂಭ ಮಾಡಲಾಗುವುದು ಎಂದು ತಿಳಿಸಿದರು.

ಹಲವಾರು ವರ್ಷಗಳ ಹಿಂದೆಯೇ ಬೆಳಗಾವಿ ಮಹಾನಗರಕ್ಕೆ 2×7 ಕುಡಿಯುವ ನೀರಿನ ಯೋಜನೆ ಮಂಜೂರಾಗಿತ್ತು. ಕಾರಣಾಂತರಗಳಿಂದ ಈ ಯೋಜನೆ ರದ್ದಾಗಿ ಅನುದಾನವೂ ವಾಪಸ್‌ ಹೋಗಿತ್ತು. ಕೂಡಲೇ ಶಾಸಕ ಅಭಯ ಪಾಟೀಲರು ಕೇಂದ್ರ ಸಚಿವ ಅನಂತಕುಮಾರ್‌ ಅವರನ್ನು ಭೇಟಿಯಾಗಿ ಅವರ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಿ, ಕಳೆದ ಎರಡು ವರ್ಷಗಳಿಂದ ವಿಶ್ವಬ್ಯಾಂಕ್‌ ಅಧಿಕಾರಿಗಳ ಜೊತೆ, ಸರ್ಕಾರದ 13 ಇಲಾಖೆಗಳ ಕಾರ್ಯದರ್ಶಿಗಳ ಜೊತೆ ನಿರಂತರವಾಗಿ ಸಭೆ ನಡೆಸಿ ಸಚಿವ ಸಂಪುಟದಲ್ಲಿಯೂ ಯೋಜನೆಗೆ ಅನುಮೋದನೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.