ಬೆಳೆ ಸಮೀಕ್ಷೆ ಆ್ಯಪ್‌: ರೈತರಿಗೆ ಅನುಕೂಲ

Team Udayavani, Aug 18, 2020, 1:42 PM IST

ಬೆಳೆ ಸಮೀಕ್ಷೆ ಆ್ಯಪ್‌: ರೈತರಿಗೆ ಅನುಕೂಲ

ಯಳಂದೂರು: ಮೊಬೈಲ್‌ಗ‌ಳಲ್ಲಿ ಬೆಳೆ ಸಮೀಕ್ಷೆ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಬಳಸಿದರೆ ಸುಲಭವಾಗಿ ಸರ್ಕಾರಿ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಶಾಸಕ ಎನ್‌. ಮಹೇಶ್‌ ತಿಳಿಸಿದರು.

ಪಟ್ಟಣದ ಕೃಷಿ ಇಲಾಖೆಯ ಕಚೇರಿಯಲ್ಲಿ ಸೋಮವಾರ ರೈತ ಫ‌ಲಾನುಭವಿಗಳಿಗೆ ಟ್ರಿಲ್ಲರ್‌ ವಿತರಣೆ ಹಾಗೂ ಬೆಳೆ ಸಮೀಕ್ಷೆ ಆ್ಯಪ್‌ ಪ್ರಾತ್ಯಕ್ಷಿಕೆ ತೋರಿಸಿ ಅವರು ಮಾತನಾಡಿ, ರೈತರು ಆ್ಯಪ್‌ನಲ್ಲಿ ತಮ್ಮ ಜಮೀನಿನ ಆರ್‌ಟಿಸಿ ನಂಬರ್‌, ಬೆಳೆದಿರುವ ಬೆಳೆಗಳು, ಜಮೀನಿನ ಬೆಳೆಗಳನ್ನು ಫೋಟೋ ಸಮೇತ ಅಪ್‌ಲೋಡ್‌ ಮಾಡಬೇಕು. ಆಗ ಇದು ನೇರವಾಗಿ ಇಲಾಖೆಗೆ ತಲುಪುತ್ತದೆ. ಸರ್ಕಾರದ ಸವಲತ್ತು ಗಳನ್ನು ಪಡೆಯಲು ಸುಲಭವಾಗುತ್ತದೆ. ಈ ಹಿಂದೆ ಬೆಳೆ ವಿಮೆಯಲ್ಲಿ ಆಗಿರುವ ಲೋಪಗಳು ಹೊಸ ತಂತ್ರಜ್ಞಾನದಿಂದ ಸರಿಯಾಗಲಿದೆ ಎಂದರು.

ಎಲ್ಲರಿಗೂ ಟ್ರಿಲ್ಲರ್‌: ತಾಲೂಕಿನ ಸಾಮಾನ್ಯ ವರ್ಗದ 13 ರೈತರಿಗೆ ಟ್ರಿಲ್ಲರ್‌ಗಳನ್ನು ವಿತರಣೆ ಮಾಡಲಾಗುತ್ತಿದೆ. ಇದರ ಮೂಲ ದರ 1.80 ಲಕ್ಷ ರೂ. ಆಗಿದ್ದು, ರೈತರಿಗೆ 72.500 ರೂ. ಸಬ್ಸಿಡಿ ದೊರೆಯಲಿದೆ. ಅರ್ಜಿ ಸಲ್ಲಿಸಿದ ಎಲ್ಲರಿಗೂ ಟ್ರಿಲ್ಲರ್‌ ವಿತರಣೆ ಮಾಡಲಾಗುವುದು ಎಂದರು.

ಟ್ರಿಲ್ಲರ್‌ ವಿತರಣೆ ವಿಳಂಬ, ಗೊಂದಲ: ನಾಟಿ ಕಾರ್ಯ ಈಗಾಗಲೇ ಆರಂಭವಾಗಿದೆ. ಇದಕ್ಕೂ ಮುಂಚೆ ಟ್ರಿಲ್ಲರ್‌ಗಳನ್ನು ಇಲಾಖೆ ನೀಡಬೇಕು. 13 ರೈತ ಫ‌ಲಾನುಭವಿಗಳು ಆಯ್ಕೆಯಾಗಿದ್ದರೂ ಕೇವಲ 6 ಟ್ರಿಲ್ಲರ್‌ ಗಳನ್ನು ಮಾತ್ರ ನೀಡಲಾಗಿದೆ. ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಕೃಷಿಕ ಸಮಾಜದ ಅಧ್ಯಕ್ಷ ಕೆಸ್ತೂರು ಮಾದೇಶ್‌ ಆರೋಪಿಸಿದರು. ಕೆಲ ಕಾಲ ಇಲಾಖೆಯ ಅಧಿಕಾರಿಗಳೊಂದಿಗೆ ವಾಗ್ವಾದವೂ ನಡೆಯಿತು. ನಂತರ ಶಾಸಕರು ಸಮಾಧಾನಪಡಿಸಿ ಎಲ್ಲರಿಗೂ ಟ್ರಿಲ್ಲರ್‌ಗಳನ್ನು ವಿತರಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ನಂತರ ಗೊಂದಲಕ್ಕೆ ತೆರೆಬಿದ್ದಿತು.

ಜಿಪಂ ಸದಸ್ಯ ಜೆ.ಯೋಗೇಶ್‌, ತಾಪಂ ಅಧ್ಯಕ್ಷ ಸಿದ್ದರಾಜು, ಸದಸ್ಯರಾದ ವೈ.ಕೆ.ಮೋಳೆ ನಾಗರಾಜು, ಪುಟ್ಟು, ಸಹಾಯಕ ಕೃಷಿ ನಿರ್ದೇಶಕ ಎಸ್‌. ಕೃಷ್ಣ, ಕೃಷಿ ಅಧಿಕಾರಿ ವೆಂಕಟರಂಗಶೆಟ್ಟಿ, ಆತ್ಮ ಯೋಜನೆಯ ಮಹೇಂದ್ರ ಇದ್ದರು.

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.