![renukaacharya](https://www.udayavani.com/wp-content/uploads/2024/06/renukaacharya-1-415x276.jpg)
ಇಂದು ಕಾಮೆಡ್-ಕೆ ಪ್ರವೇಶ ಪರೀಕ್ಷೆ
Team Udayavani, Aug 19, 2020, 5:51 AM IST
![ಇಂದು ಕಾಮೆಡ್-ಕೆ ಪ್ರವೇಶ ಪರೀಕ್ಷೆ](https://www.udayavani.com/wp-content/uploads/2020/08/Comid-k-620x355.jpg)
ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್-ಕೆ ಪರೀಕ್ಷೆಯು ಆಗಸ್ಟ್ 19ರಂದು ದೇಶಾದ್ಯಂತ ನಡೆಯಲಿದೆ. ದೇಶದ 160 ನಗರಗಳ 259 ಕೇಂದ್ರ ಗಳಲ್ಲಿ ಎರಡು ಪಾಳಿಗಳಲ್ಲಿ ಆನ್ಲೈನ್ ಮೂಲಕ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 9ರಿಂದ 12 ಮತ್ತು ಅಪರಾಹ್ನ 2.30ರಿಂದ ಸಂಜೆ 5.30ರ ವರೆಗೆ ಪರೀಕ್ಷೆ ನಡೆಯಲಿದ್ದು, 61,290 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಎಸ್ಸೆಮ್ಮೆಸ್ ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ, 2 ಪಾಸ್ಪೋರ್ಟ್ ಫೋಟೋ ಜತೆಗೆ ಹಾಜರಾಗಬೇಕು. ಕೊರೊನಾ ಹಿನ್ನೆಲೆ ಯಲ್ಲಿ ಮುಖ ಗವಸು, ಕೈಗವಸು, ಸ್ಯಾನಿಟೈಸರ್ ತರಬೇಕು. ಪರೀಕ್ಷಾ ಪರಿಕರ ಮತ್ತು ಪಾರದರ್ಶಕ ಬಾಟಲ್ನಲ್ಲಿ ನೀರು ತರಬಹುದು ಎಂದು ಕಾಮೆಡ್-ಕೆ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ| ಎಸ್. ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![renukaacharya](https://www.udayavani.com/wp-content/uploads/2024/06/renukaacharya-1-415x276.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![renukaacharya](https://www.udayavani.com/wp-content/uploads/2024/06/renukaacharya-1-150x100.jpg)
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
![ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/06/maski-150x90.jpg)
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
![Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ](https://www.udayavani.com/wp-content/uploads/2024/06/banuprakash-150x84.jpg)
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
![ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ](https://www.udayavani.com/wp-content/uploads/2024/06/timmapura-150x84.jpg)
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
![b-c-patil](https://www.udayavani.com/wp-content/uploads/2024/06/b-c-patil-150x84.jpg)
Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ
MUST WATCH
ಹೊಸ ಸೇರ್ಪಡೆ
![renukaacharya](https://www.udayavani.com/wp-content/uploads/2024/06/renukaacharya-1-150x100.jpg)
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
![Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ](https://www.udayavani.com/wp-content/uploads/2024/06/MODI-PM-1-150x75.jpg)
Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ
![ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್](https://www.udayavani.com/wp-content/uploads/2024/06/ravindranath-150x83.jpg)
Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್
![Ekam web series produced by Rakshit is coming to the audience; Full details are here](https://www.udayavani.com/wp-content/uploads/2024/06/rakshit-150x83.jpg)
ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ
![ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್](https://www.udayavani.com/wp-content/uploads/2024/06/Belagavi-3-150x81.jpg)
ಗೋಕಾಕ ತಾಲೂಕಿನ ಸರಕಾರಿ ಶಾಲೆಗಳು ಹೈಟೆಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.