ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: ಎರಡನೇ ಸ್ಥಾನ ಕಾಯ್ದುಕೊಂಡ ಕೊಹ್ಲಿ

Team Udayavani, Aug 20, 2020, 10:08 PM IST

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: ಎರಡನೇ ಸ್ಥಾನ ಕಾಯ್ದುಕೊಂಡ ಕೊಹ್ಲಿ

ದುಬಾೖ: ಐಸಿಸಿ ಬಿಡುಗಡೆ ಮಾಡಿದ ನೂತನ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ಯಾದಿಯಲ್ಲಿ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ವೇಗಿ ಬುಮ್ರಾ 9ನೇ ಸ್ಥಾನಕ್ಕೆ ಕುಸಿದಿದ್ದಾರೆ.

ವಿರಾಟ್‌ ಕೊಹ್ಲಿ 886 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿ ಉಳಿದುಕೊಂಡಿದ್ದಾರೆ. ಇನ್ನೂ ಇಬ್ಬರು ಭಾರತೀಯ ಬ್ಯಾಟ್ಸ್‌ಮನ್‌ಗಳು ಟಾಪ್‌-10 ಯಾದಿಯಲ್ಲಿದ್ದಾರೆ. ಇವರೆಂದರೆ ಚೇತೇಶ್ವರ್‌ ಪೂಜಾರ (766 ಅಂಕ, 8ನೇ ಸ್ಥಾನ) ಮತ್ತು ಅಜಿಂಕ್ಯ ರಹಾನೆ (726 ಅಂಕ, 10ನೇ ಸ್ಥಾನ). ಆಸೀಸ್‌ನ ಸ್ಟೀವನ್‌ ಸ್ಮಿತ್‌ ಬ್ಯಾಟಿಂಗ್‌ ವಿಭಾಗದ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆರ್‌. ಅಶ್ವಿ‌ನ್‌ ಆಲ್‌ರೌಂಡರ್‌ ವಿಭಾಗದಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಪಾಕ್‌ ತಂಡದ ಬಾಬರ್‌ ಆಜಂ ಬ್ಯಾಟಿಂಗ್‌ ವಿಭಾಗದಲ್ಲಿ ವೃತ್ತಿಜೀವನದಲ್ಲೇ ಶ್ರೇಷ್ಠವೆನಿಸಿದ 5ನೇ ಶ್ರೇಯಾಂಕವನ್ನು ಮತ್ತೂಮ್ಮೆ ಪಡೆದಿದ್ದಾರೆ. ಇಂಗ್ಲೆಂಡ್‌ ತಂಡದ ಬ್ರಾಡ್‌ ಮತ್ತು ಆ್ಯಂಡರ್ಸನ್‌ ಬೌಲಿಂಗ್‌ ಶ್ರೇಯಾಂಕದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.