ಸರ್ಕಾರದ ವಿರುದ್ಧ ಪ್ರತಿಭಟನೆ

Team Udayavani, Aug 22, 2020, 1:17 PM IST

ಸರ್ಕಾರದ ವಿರುದ್ಧ ಪ್ರತಿಭಟನೆ

ಶಿಡ್ಲಘಟ್ಟ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ, ರೈತ, ಕೂಲಿ ಕಾರ್ಮಿಕರ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಮಾಜಿ ಪ್ರಧಾನಿ ದಿ.ರಾಜೀವ್‌ ಗಾಂಧಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಶಾಸಕ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ಪುಷ್ಪ ನಮನ ಸಲ್ಲಿಸಿದ ಕಾರ್ಯಕರ್ತರು, ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿದರು.

ಶಾಸಕ ವಿ.ಮುನಿಯಪ್ಪ ಮಾತನಾಡಿ, ರಾಜ್ಯದಲ್ಲಿ ನೆರೆ ಹಾವಳಿ ಮತ್ತು ಕೋವಿಡ್ ಸಂಕಷ್ಟದಿಂದ ಜನಸಾಮಾ ನ್ಯರು ಪರದಾಡುತ್ತಿದ್ದಾರೆ. ಸರ್ಕಾರ ಇವರ ನೆರವಿಗೆ ಧಾವಿಸುವ ಬದಲಿಗೆ ಅವ್ಯವಹಾರಗಳ ವಿರುದ್ಧ ಧ್ವನಿ ಎತ್ತುವ ಕಾಂಗ್ರೆಸ್‌ ಮುಖಂಡರಿಗೆ ಲೀಗಲ್‌ ನೋಟಿಸ್‌ ನೀಡಿ ಹೆದರಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ದೂರಿದರು.

ತಹಶೀಲ್ದಾರ್‌ ಕೆ.ಅರುಂಧತಿಗೆ ಮನವಿ ಸಲ್ಲಿಸಲಾಯಿತು. ಕೆಎಂಎಫ್‌ ನಿರ್ದೇಶಕ ಶ್ರೀನಿವಾಸ್‌ ರಾಮಯ್ಯ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ನಾಗರಾಜ್‌, ಜಿಪಂ ಮಾಜಿ ಅಧ್ಯಕ್ಷ ಬಿ.ಸುಬ್ರಮಣಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್‌, ರಾಜ್ಯ ಮಹಿಳಾ ಕಾರ್ಯದರ್ಶಿ ಯಾಸ್ಮಿàನ್‌ ತಾಜ್‌, ಮಹಮದ್‌ ಹಫೀಜ್‌, ಕಾರ್ಮಿಕ ಘಟಕದ ಅಧ್ಯಕ್ಷ ಇಂತಿಯಾಜ್‌, ಬಾಂಬೆ ನವಾಜ್‌, ಮಳಮಾಚನಹಳ್ಳಿ ರಾಮಾಂಜಿ, ಭಕ್ತರಹಳ್ಳಿ ಚಿದಾನಂದಮೂರ್ತಿ, ಮಿತ್ನಹಳ್ಳಿ ಹರೀಶ್‌, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಳೇ ರಘು, ಅಬ್ದುಲ್‌ ಗಫೂರ್‌, ಕೃಷ್ಣಾರೆಡ್ಡಿ, ಮುತ್ತೂರು ವೆಂಕಟೇಶ್‌, ಕಾಕಚೊಕ್ಕಂಡಹಳ್ಳಿ ಮಂಜುನಾಥ್‌, ಸಾದಿಕ್‌, ತನ್ವೀರ್‌ ಪಾಷ, ಫಿದಾಹುಸೇನ್‌, ಕೃಷ್ಣಮೂರ್ತಿ, ಅನಿಲ್‌ ಕುಮಾರ್‌, ಜಂಗಮಕೋಟೆ ಮುನಿರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.