ಅರಣ್ಯ ಇಲಾಖೆಯಲ್ಲಿ ಭ್ರಷ್ಟಾಚಾರ: ಆರೋಪ

Team Udayavani, Aug 25, 2020, 2:39 PM IST

ಅರಣ್ಯ ಇಲಾಖೆಯಲ್ಲಿ ಭ್ರಷ್ಟಾಚಾರ: ಆರೋಪ

ಅರಕಲಗೂಡು: ಲಕ್ಷಾಂತರ ಹಣ ಲೂಟಿ ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲು ಮೀನಮೇಷ, ಅಕ್ರಮ ದಾಖಲೆಗಳ ನಾಶ ಮಾಡಲು ಕಾಲಾವಕಾಶ ನೀಡಿರುವ ಅರಣ್ಯ ಇಲಾಖೆ ಮುಖ್ಯ ಕಾರ್ಯ ದರ್ಶಿ ವಿರುದ್ಧ ಶಾಸಕ ಎ.ಟಿ. ರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅರಕಲಗೂಡು ವಿಧಾನಸಭಾ ಕ್ಷೇತ್ರವನ್ನು ಹಸಿರು ವಲಯವನ್ನಾಗಿ ನಿರ್ಮಿಸುವ ಮೂಲಕ ಪರಿಸರದಲ್ಲಾಗುತ್ತಿರುವ ಋತುಗಳ ಬದಲಾವಣೆ ತಡೆಯಲು ಕ್ಷೇತ್ರದ ಸರ್ಕಾರಿ ಖಾಲಿ ಜಾಗಗಳಲ್ಲಿ, ನಾಲಾಬದಿಗಳಲ್ಲಿ, ಶಾಲಾ ಆವರಣಗಳಲ್ಲಿ ಹಾಗೂ ಅರಣ್ಯಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರು ವಲಯಗಳನ್ನಾಗಿ ಮಾಡಲು ಎರಡು-ಮೂರು ವರ್ಷ ಗಳಿಂದ ಸತತವಾಗಿ ಶ್ರಮಿಸುತ್ತಾ ಬಂದಿದ್ದೇವೆ ಎಂದರು.

ಆದರೆ ಇತ್ತೀಚೆಗೆ ನಿಯೋಜನಗೊಂಡು ತಾಲೂಕಿಗೆಬಂದ ತಾಲೂಕು ವಲಯ ಅರಣ್ಯಾಧಿಕಾರಿ ಅರುಣ ತನ್ನ ಕಾರ್ಯ ದಿನದಿಂದಲೇ ಸುಳ್ಳು ದಾಖಲೆ ಸೃಷ್ಟಿಸಿ ತಾಲೂಕಿನ ಗೊಬ್ಬಳಿ ಮೀಸಲು ಅರಣ್ಯ ಪ್ರದೇಶ, ಕಣಿವೆಕಾವಲು ಪ್ರದೇಶ ಮತ್ತು ಇತರೆ ಸ್ಥಳಗಳಲ್ಲಿ ಕಾಮಗಾರಿ ಮಾಡಲಾಗಿದೆ ಎಂದು ಬಿಲ್ಲುಗಳನ್ನು ಸೃಷ್ಟಿಸಿ ಬೆಂಗಳೂರು ನಗರದ ಹತ್ತಿರವಿರುವ ಅತ್ತಿಬೆಲೆ ಗುತ್ತಿಗೆದಾರ ಎಂ.ಸಿ.ಅಂಜುಹುಸೆನ ಅವರು ಅರಕಲಗೂಡು ತಾಲೂಕಿಗೆ ಭೇಟಿಯನ್ನು ನೀಡಿಲ್ಲ ಹಾಗೂ ಯಾವುದೇ ಕಾಮಗಾರಿ ಪೂರೈಸಿಲ್ಲ, ಆದರೂ ಸಹ ಹಣವನ್ನು ಅವರ ಹೆಸರಿನಲ್ಲಿ ಡ್ರಾ ಮಾಡಲಾಗಿದೆ ಎಂದು ಆರೋಪಿಸಿದರು.

ಈ ಅಧಿಕಾರಿ ತಾಲೂಕಿನ ಅರಣ್ಯ ಅಧಿಕಾರಿಯಾಗಿ ಅಧಿಕಾರ ಹಸ್ತಾಂತರ ಮಾಡಿಕೊಂಡಿದ್ದರೂ, ಸುಳ್ಳು ದಾಖಲೆ ಗಳಿಗೆ ಸಹಿ ಮಾಡಿ ಗುತ್ತಿಗೆದಾರನಿಗೆ ಹಣ ಪಾವತಿಸಿರುವುದು ಇವರ ಅಕ್ರಮಕ್ಕೆ ಸಾಕ್ಷಿಯಾಗಿದೆ. ಈ ವ್ಯಕ್ತಿಗೆ ಅರಣ್ಯ ಇಲಾಖಾ ಅಧಿಕಾರಿಗಳಾದ ಎಸಿಎಫ್, ಸಿಸಿಎಎಫ್, ಡಿಎಫ್ಒ ಅವರು ಸಹ ಅಕ್ರಮಕ್ಕೆ ಸಾಥ್‌ ನೀಡಿರುವುದು ಆತನ ಸುಳ್ಳು ಬಿಲ್ಲುಗಳೇ ಸಹಿ ಮಾಡಿರುವುದೇ ಸಾಕ್ಷಿಯಾಗಿದೆ. ಆದ್ದರಿಂದ ಇಂಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಈ ಪ್ರಕರಣ ಉನ್ನತ ಮಟ್ಟದಲ್ಲಿ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಈ ವೇಳೆ ತಹಶೀಲ್ದಾರ್‌ ರೇಣುಕುಮಾರ್‌ ಇದ್ದರು.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.