ಎಸೆಸೆಲ್ಸಿ ಮೌಲ್ಯಮಾಪಕರ ನಿರ್ಲಕ್ಷ್ಯ; ಬೆಳಾಲು ಶಾಲೆಯ ಹಲವು ವಿದ್ಯಾರ್ಥಿಗಳಿಗೆ ಅನ್ಯಾಯ

Team Udayavani, Aug 26, 2020, 4:54 AM IST

ಎಸೆಸೆಲ್ಸಿ ಮೌಲ್ಯಮಾಪಕರ ನಿರ್ಲಕ್ಷ್ಯ; ಬೆಳಾಲು ಶಾಲೆಯ ಹಲವು ವಿದ್ಯಾರ್ಥಿಗಳಿಗೆ ಅನ್ಯಾಯ

ಬೆಳ್ತಂಗಡಿ: ಎಸೆಸೆಲ್ಸಿ ಮೌಲ್ಯಮಾಪಕರ ನಿರ್ಲಕ್ಷ್ಯದಿಂದ ಒಂದೇ ಶಾಲೆಯ ಹಲವು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿರುವುದು ಬೆಳ್ತಂಗಡಿಯಿಂದ ವರದಿಯಾಗಿದೆ. ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯ ವಿದ್ಯಾರ್ಥಿ ಕೃತಿನ್‌ ರಾಜ್‌ ಅವರಿಗೆ ಸಮಾಜ ವಿಜ್ಞಾನದಲ್ಲಿ ಆಂತರಿಕ ಅಂಕ ಹೊರತು ಪಡಿಸಿ ಪರೀಕ್ಷೆಯಲ್ಲಿ 36 ಅಂಕಗಳನ್ನಷ್ಟೇ ನೀಡಲಾಗಿದೆ. ಸಂದೇಹಗೊಂಡು ಉತ್ತರ ಪತ್ರಿಕೆಯನ್ನು ತರಿಸಿ ಶಾಲೆಯ ಅಧ್ಯಾಪಕರು ಮರುಮೌಲ್ಯಮಾಪನ ಮಾಡಿದಾಗ ಹೆಚ್ಚುವರಿ 16 ಅಂಕಗಳು ಸಿಗಬೇಕಿತ್ತು ಎಂದು ತಿಳಿದುಬಂತು. ಪ್ರಶ್ನೆಗಳಿಗೆ ನೇರ ಉತ್ತರ ಅಥವಾ ತನ್ನ ಸ್ವಂತಿಕೆಗೆ ಸಮಾನಾಂತರವಾಗಿ ಸರಿ ಹೊಂದುವ ಉತ್ತರ ನೀಡಿದಲ್ಲಿ ಅದನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂಬುದು ನಿಯಮ. ಆದರೆ ಮೌಲ್ಯಮಾಪಕರು ಅದನ್ನು ಪರಿಗಣಿಸದೇ ಇರುವುದರಿಂದ 16 ಅಂಕ ಕಡಿಮೆ ಬಂದಿದೆ.

ಒಟ್ಟು 419 ಅಂಕ ಬಂದರೂ ಫೇಲ್‌!
ಇದೇ ಶಾಲೆಯ ಬಸವರಾಜ್‌, ಶ್ರಾವ್ಯಾ, ಸವಾದ್‌ ಮತ್ತು ರೂಫಿಹಾ ಬಾನು ಅವರಿಗೆ ವಿಜ್ಞಾನ ವಿಷಯದಲ್ಲಿ ಅನುಕ್ರಮವಾಗಿ 6, 12, 8, 8 ಅಂಕಗಳು ಹೆಚ್ಚುವರಿಯಾಗಿ ಸಿಗಬೇಕಿವೆ. ಒಟ್ಟು 419 ಅಂಕ ಗಳಿಸಿರುವ ವಿದ್ಯಾರ್ಥಿಯೂ ಮೌಲ್ಯಮಾಪಕರ ತಪ್ಪಿನಿಂದಾಗಿ “ಅನುತ್ತೀರ್ಣ’ ಎನಿಸಿ ಕೊಳ್ಳು ವಂತಾಗಿದೆ. ಎಲ್ಲ ವಿದ್ಯಾರ್ಥಿಗಳು ಮರುಮೌಲ್ಯಮಾಪನದ ಮೊರೆಹೋಗಿದ್ದಾರೆ.

ವಿದ್ಯಾರ್ಥಿಯ ಸ್ವಂತಿಕೆ ಅಭಿವೃದ್ಧಿ ದೃಷ್ಟಿಯಿಂದ ಸ್ವಸಾಮರ್ಥ್ಯ ಗುರುತಿಸಬೇಕಿದೆ. ಮೌಲ್ಯಮಾಪಕರು ಆ ಕೆಲಸ ಮಾಡದೆ ಇರುವುದರಿಂದಾಗಿ ವಿದ್ಯಾರ್ಥಿಗಳು ಮೌಲ್ಯಮಾಪನದ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ. ಈ ವಿಚಾರವನ್ನು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಬೇಕಿದೆ.
– ರಾಮಕೃಷ್ಣ ಭಟ್‌ ಮುಖ್ಯೋಪಾಧ್ಯಾಯ, ಬೆಳಾಲು  ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ

ಟಾಪ್ ನ್ಯೂಸ್

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Panaji: ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಬಸ್… 4 ಕಾರ್ಮಿಕರು ಮೃತ್ಯು, 5ಮಂದಿ ಗಂಭೀರ

Panaji: ಕುಡಿದ ಅಮಲು: ಗುಡಿಸಲಿನಲ್ಲಿ ಮಲಗಿದ್ದವರ ಮೇಲೆ ಹರಿದ ಬಸ್… 4 ಮೃತ್ಯು, 5 ಗಂಭೀರ

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Belthangady; ಮುಂದುವರೆದ ರೇವಣ್ಣ ಟೆಂಪಲ್ ರನ್: ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ಅಂಜಲಿ ಅಂಬಿಗೇರ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು

12

Anant-Radhika 2nd Pre-wed:‌ ಐಷಾರಾಮಿ ಹಡಗು, 800 ಅತಿಥಿಗಳು.. ಏನಿರಲಿದೆ ಈ ಬಾರಿ ವಿಶೇಷ?

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

ನನ್ನ ಹೇರ್ ಕಟಿಂಗ್ ಮಾಡುವವರಿಗೆ ಬಿಡುವಿಲ್ಲ.. ವಿಜಯೇಂದ್ರ ವಿರುದ್ಧ ಗುಡುಗಿದ ಶಿಕ್ಷಣ ಸಚಿವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.