ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಿದ್ಧತೆ
Team Udayavani, Aug 26, 2020, 1:43 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಸಂಬಂಧ ಖಾಲಿ ಇರುವ ಮತ್ತು ಹೆಚ್ಚುವರಿ ಶಿಕ್ಷಕರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ವರ್ಗಾವಣೆಯು ಉಭಯ ಸದನಗಳಲ್ಲಿ ಅನುಮೋದನೆಗೊಂಡು, ರಾಜ್ಯ ಪಾಲರು ಅಂಗೀಕರಿಸಿರುವ ಹೊಸ ವರ್ಗಾವಣೆ ನೀತಿಯಂತೆ ನಡೆಯಲಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ| ಕೆ.ಜೆ. ಜಗದೀಶ್ ಅವರು ಮಂಗಳವಾರ ಎಲ್ಲ ಜಿಲ್ಲಾ ಉಪನಿರ್ದೇಶಕರೊಂದಿಗೆ ವೀಡಿಯೋ ಸಂವಾದ ನಡೆಸಿದ್ದು, ಶಿಕ್ಷಕರ ಕೊರತೆ ಇರುವ ಸ್ಥಳಗಳ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಅನುಮೋದನೆ ನೀಡುವಂತೆ ಸರಕಾರಕ್ಕೆ ಕಡತ ಕಳುಹಿಸಿದ್ದೇವೆ. ಖಾಲಿ ಇರುವ ಸ್ಥಳಗಳ ಮಾಹಿತಿ ಲಭಿಸಿದ ಬಳಿಕ ವೇಳಾಪಟ್ಟಿ ತಯಾರಿಸಲು ಅನುಕೂಲವಾಗಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..
Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್
Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ