600 ಮಂದಿ ಗುಣಮುಖ-ಬಿಡುಗಡೆ


Team Udayavani, Aug 26, 2020, 6:53 PM IST

600 ಮಂದಿ ಗುಣಮುಖ-ಬಿಡುಗಡೆ

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಕ್ಕೆ ಐವರು ಬಲಿಯಾಗಿದ್ದಾರೆ. ಐದು ಜನರ ಸಾವಿನಿಂದ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 167ಕ್ಕೆ ಏರಿದೆ. ಹೊಸದಾಗಿ 318 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕೋವಿಡ್ ದಿಂದ ಗುಣಮುಖರಾದ 600 ಜನರು ಒಂದೇ ದಿನ ಡಿಸ್ಚಾರ್ಜ್‌ ಆಗಿರುವುದು ಈವರೆಗಿನ ದಾಖಲೆ.

ಕೋವಿಡ್ ದೊಟ್ಟಿಗೆ ಅಧಿಕ ರಕ್ತದೊತ್ತಡ, ಮಧುಮೇಹ ದಿಂದ ಬಳಲುತ್ತಿದ್ದ ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನ 62 ವರ್ಷದ ವೃದ್ದ, ವಿನೋಬ ನಗರದ 61 ವರ್ಷದ ವೃದ್ಧ, ಚಿತ್ರದುರ್ಗದ 62 ವರ್ಷದ ವೃದ್ಧ, ದಾವಣಗೆರೆಯ ತರಳ ಬಾಳು ಬಡಾವಣೆಯ 56 ವರ್ಷದ ವೃದ್ಧ, ದಾವಣಗೆರೆ ತಾಲೂಕಿಕ ಕಕ್ಕರಗೊಳ್ಳ ಗ್ರಾಮದ 48 ವರ್ಷದ ಮಹಿಳೆ ಮೃತಪಟ್ಟವರು.

ರೋಗಿ ನಂಬರ್‌ 272264 ಸಂಪರ್ಕದಿಂದ ದಾವಣಗೆರೆಯ ಆಂಜನೇಯ ಬಡಾವಣೆಯ 70 ವರ್ಷದ ವೃದ್ಧ, ರೋಗಿ ನಂಬರ್‌ 261224 ಸಂಪರ್ಕದಿಂದ ಡಿಸಿಎಂ ಟೌನ್‌ಶಿಪ್‌ನ 54 ವರ್ಷದ ವೃದ್ಧನಿಗೆ ಸೋಂಕು ಹರಡಿದೆ. ಹರಿಹರ ತಾಲೂಕಿನ ಸಂಕ್ಲಿಪುರ ಗ್ರಾಮದ 25 ವರ್ಷದ ಮಹಿಳೆ, ಡಿಸಿಎಂ ಟೌನ್‌ಶಿಪ್‌ನ 65 ವರ್ಷದವೃದ್ಧೆ, ಚಳ್ಳಕೆರೆಯ ಹೌಸಿಂಗ್‌ ಬೋರ್ಡ್‌ ಕಾಲೋನಿಯ 28 ವರ್ಷದ ಮಹಿಳೆ, 56 ವರ್ಷದ ವೃದ್ಧೆ, ಹಾವೇರಿ ಜಿಲ್ಲೆ  ರಾಣಿಬೆನ್ನೂರಿನ 44 ವರ್ಷದ ಮಹಿಳೆ, 74 ವರ್ಷದ ವೃದ್ಧೆ, ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನ 24 ವರ್ಷದ ವ್ಯಕ್ತಿಯಲ್ಲಿನ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ದಾವಣಗೆರೆಯ ಖಾಸಗಿ ಆಸ್ಪತ್ರೆಯ 26 ವರ್ಷದ ವ್ಯಕ್ತಿ, 24 ವರ್ಷದ ಮಹಿಳೆ, 45 ವರ್ಷದ ವ್ಯಕ್ತಿಯಲ್ಲಿ ಐಎಲ್‌ಐ ಸಮಸ್ಯೆಯಿಂದ ಸೋಂಕು ದೃಢಪಟ್ಟಿದೆ. ದಾವಣಗೆರೆಯ ಖಾಸಗಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ 26 ವರ್ಷದ ಸ್ಟಾಫ್‌ನರ್ಸ್‌ ಸೋಂಕಿಗೆ ಒಳಗಾಗಿದ್ದಾರೆ. ಮೂಲ ಪತ್ತೆ ಹಚ್ಚಲಾಗುತ್ತಿದೆ. ರೋಗಿ ನಂಬರ್‌ 246326ರ ಸಂಪರ್ಕದಿಂದ ಚನ್ನಗಿರಿ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ 8 ವರ್ಷದ ಬಾಲಕ, 50 ವರ್ಷದ ವೃದ್ಧೆ, 21 ವರ್ಷದ ಮಹಿಳೆ, ವಡ್ನಾಳ್‌ ಗ್ರಾಮದ 32 ವರ್ಷದ ಮಹಿಳೆ, ವಿವೇಕಾನಂದ ಬಡಾವಣೆಯ 10 ವರ್ಷದ ಬಾಲಕ, ಪೊಲೀಸ್‌ ವಸತಿ ಸಮುತ್ಛಯದ 18 ವರ್ಷದ ಮಹಿಳೆಯಲ್ಲಿ ಸೋಂಕು ಹರಡಿದೆ. ಚನ್ನಗಿರಿಯ ವೆಂಕಟೇಶ್ವರ ಕ್ಯಾಂಪ್‌ನ 32 ವ್ಯಕ್ತಿಯಲ್ಲಿ ಐಎಲ್‌ಐ ಸಮಸ್ಯೆಯಿಂದ ಸೋಂಕು ದೃಢಪಟ್ಟಿದೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.