ಕೋವಿಡ್ ವೈರಾಣು ತಡೆಗೆ ಎನ್‌- 95 ಮಾಸ್ಕ್ ಬೆಸ್ಟ್‌; ವಿಜ್ಞಾನಿಗಳ ಸಂಶೋಧನೆಯಲ್ಲಿ ಸಾಬೀತು

ಇಸ್ರೋ, ಜಯದೇವ ಸಂಸ್ಥೆಗಳ ತಜ್ಞರ ಸಂಶೋಧನೆ

Team Udayavani, Aug 27, 2020, 6:19 AM IST

ಕೋವಿಡ್ ವೈರಾಣು ತಡೆಗೆ ಎನ್‌- 95 ಮಾಸ್ಕ್ ಬೆಸ್ಟ್‌; ವಿಜ್ಞಾನಿಗಳ ಸಂಶೋಧನೆಯಲ್ಲಿ ಸಾಬೀತು

ಹೊಸದಿಲ್ಲಿ: ಉಸಿರಾಟದ ಹನಿಗಳ ಮೂಲಕ ವೇಗವಾಗಿ ಹಬ್ಬುವ ಕೋವಿಡ್ ವೈರಾಣುಗಳನ್ನು ಕಟ್ಟಿ ಹಾಕಲು ಎನ್‌-95 ಮಾಸ್ಕ್ ಗಳು ಅತ್ಯಂತ ಪರಿಣಾಮಕಾರಿ ಎಂಬುದನ್ನು ಬೆಂಗಳೂರಿನ ತಜ್ಞರ ಸಂಶೋಧನೆ ದೃಢೀಕರಿಸಿದೆ.

ಇಸ್ರೋದ ಪದ್ಮನಾಭ ಪ್ರಸನ್ನ ಸಿಂಹ ಮತ್ತು ಕರ್ನಾಟಕದ ಜಯದೇವ ಇನ್‌ಸ್ಟಿಟ್ಯೂಟ್‌ ಆಫ್ ಕಾರ್ಡಿಯೊವಾಸ್ಕ್ಯಾಲರ್‌ ಸೈನ್ಸಸ್‌ ಆ್ಯಂಡ್‌ ರಿಸರ್ಚ್‌ನ ಪ್ರಸನ್ನ ಸಿಂಹ ಮೋಹನ ರಾವ್‌ ಈ ಕುರಿತಾಗಿ ಆಳವಾಗಿ ಸಂಶೋಧನೆ ನಡೆಸಿದ್ದರು. ಇದರ ವರದಿಯನ್ನು “ಫಿಸಿಕ್ಸ್‌ ಆಫ್ ಫ್ಲ್ಯೂಡ್ಸ್‌’ ಎಂಬ ವಿಜ್ಞಾನ ಪತ್ರಿಕೆ ಪ್ರಕಟಿಸಿದೆ.

ಸಂಶೋಧನೆ ಹೇಳಿದ್ದೇನು?: ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಕೆಮ್ಮಿ ದಾಗ, ಸೀನಿದಾಗ ಅದರ ವೈರಾಣು ಹನಿಗಳು 3 ಮೀಟರ್‌ಗೂ ಆಚೆ ವರೆಗೆ ವ್ಯಾಪಿಸಬಲ್ಲವು. ಆದರೆ, ಎನ್‌- 95 ಮಾಸ್ಕ್ ಧರಿಸಿದ ಸೋಂಕಿ ತನಿಂದ ಈ ಪ್ರಮಾಣ 0.1ರಿಂದ 0.5ರ ವರೆಗೆ ಸೀಮಿತಗೊಳಿಸುತ್ತದೆ ಎಂಬುದು ಸಾಬೀತಾಗಿದೆ.

“ಒಬ್ಬ ವ್ಯಕ್ತಿಯಿಂದ ಸೋಂಕು ಹಬ್ಬುವುದನ್ನು ಕಡಿಮೆ ಮಾಡಲು ಸಾಧ್ಯವಾದರೆ, ಇದರಿಂದ ಆರೋಗ್ಯ ವಂತ ವ್ಯಕ್ತಿಗಳಿಗೆ ಅನುಕೂಲವಾಗುತ್ತದೆ’ ಎಂದು ಸಿಂಹ ಅಭಿಪ್ರಾಯ ಪಟ್ಟಿದ್ದಾರೆ.

ಸತತ ಚಿತ್ರಗಳ ಮೂಲಕ ಕೆಮ್ಮಿನ ಚಲನೆಯನ್ನು ಪತ್ತೆ ಹಚ್ಚುವ ಮೂಲಕ ಈ ಸಂಶೋಧನೆ ನಡೆಸಲಾಗಿತ್ತು. ‘ಎನ್‌-95′ ಮಾಸ್ಕ್ ಧರಿಸಿದ ವ್ಯಕ್ತಿಯ ಉಸಿರಾಟದ ಹನಿಗಳ ವೇಗ ವನ್ನು ಸಂಶೋಧನಾ ತಂಡ ಅಂದಾ ಜಿಸಿದೆ. ಸಾಮಾನ್ಯ ವಾಗಿ “ಎನ್‌-95’ ಮಾಸ್ಕ್ ಗಳನ್ನು ವೈದ್ಯಕೀಯ ಸಿಬ್ಬಂದಿ ಹೆಚ್ಚಾಗಿ ಬಳಸುತ್ತಿದ್ದಾರೆ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.