ಪಿತ್ರೋಡಿ- ಜಾರುಕುದ್ರು ಸೇತುವೆ ಪೂರ್ಣಗೊಳಿಸದಿದ್ದಲ್ಲಿ ಧರಣಿ: ಸೊರಕೆ ಎಚ್ಚರಿಕೆ

Team Udayavani, Aug 27, 2020, 7:33 AM IST

ಪಿತ್ರೋಡಿ- ಜಾರುಕುದ್ರು ಸೇತುವೆ ಪೂರ್ಣಗೊಳಿಸದಿದ್ದಲ್ಲಿ ಧರಣಿ: ಸೊರಕೆ ಎಚ್ಚರಿಕೆ

ಕಟಪಾಡಿ: ಜಾರುಕುದ್ರು ಸಂಪರ್ಕ ಸೇತುವೆ ಕಾಮಗಾರಿ ಪೂರೈಸಿ ಅಕ್ಟೋಬರ್ ಒಳಗಾಗಿ ಜನರ ಉಪಯೋಗಕ್ಕೆ ಲಭ್ಯವಾಗದಲ್ಲಿ ಧರಣಿ ನಡೆಸುವ ಎಚ್ಚರಿಕೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೀಡಿರುತ್ತಾರೆ

ಅವರು ಆ.26ರಂದು ಉದ್ಯಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಸುಮಾರು 7 ಕೋಟಿ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಾರುಕುದ್ರು ಸೇತುವೆಯ ಕಾಮಗಾರಿ ವೀಕ್ಷಿಸಿ ಮಾತನಾಡಿದರು

ಕಳೆದ 3 ವರ್ಷಗಳ ಹಿಂದೆ ತಾನು ಶಾಸಕನಾಗಿದ್ದ ಅವಧಿಯಲ್ಲಿ ಮಂಜೂರುಗೊಳಿಸಿರುವ ಈ ಸೇತುವೆಯ ಅಭಿವೃದ್ಧಿ ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿದೆ. ಕಾಮಗಾರಿಯ ವೇಗವನ್ನು ಹೆಚ್ಚಿಸಿ ಶೀಘ್ರದಲ್ಲಿ ಜನೋಪಯೋಗಕ್ಕೆ ಒದಗಿಸಬೇಕೆಂದು ಒತ್ತಾಯಿಸಿದ್ದು, ಇಲ್ಲವಾದಲ್ಲಿ ಇಲ್ಲಿನ ಸಮಸ್ಯೆಯ ಬಗ್ಗೆ ಸರಕಾರದ ಗಮನಕ್ಕೆ ತರಲು ಸರಕಾರಿ ಕಚೇರಿಯ ಮುಂದೆ ಧರಣಿ ನಡೆಸುವ ಮೂಲಕ ಸರಕಾರಕ್ಕೆ ಒತ್ತಡ ಹಾಕಲು ಸಿದ್ಧ ಎಂದರು

ಕಾಪು ಕ್ಷೇತ್ರದ ವಿವಿಧೆಡೆ ಒಟ್ಟು 7 ಸಂಪರ್ಕ ಸೇತುವೆ ಕಾಮಗಾರಿಗಳನ್ನು ಶಾಸಕತ್ವದ ಅವಧಿಯಲ್ಲಿ ಮಂಜೂರುಗೊಳಿಸಲಾಗಿದ್ದು, ಭೇಟಿ ನೀಡಿ ವೀಕ್ಷಿಸಲಾಗುತ್ತದೆ. ಈ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಲ್ಲಿ ಈ ಭಾಗಗಳ ಜನರ ಅಭಿವೃದ್ಧಿಯ ಜೊತೆಗೆ ಪ್ರವಾಸೋದ್ಯಮದಲ್ಲೂ ಅಭಿವೃದ್ಧಿಗೊಳ್ಳಲು ಸಾಧ್ಯವಾಗುತ್ತದೆ ಎಂದರು

ಈ ಸಂದರ್ಭ ಸೇತುವೆಯನ್ನು ಮಂಜೂರು ಗೊಳಿಸಿದ್ದಕ್ಕಾಗಿ ಸ್ಥಳೀಯ ಜಾರುಕುದ್ರು ನಿವಾಸಿಗಳು ಮಾಜಿ ಸಚಿವ ವಿನಯ ಕುಮಾರ್ ಸೊರಕೆಗೆ ಕೃತಜ್ಞತೆ ಸಲ್ಲಿಸಿದರು

ಸೊರಕೆ

ಈ ಸಂದರ್ಭ ಮಾಜಿ ತಾ.ಪಂ. ಸದಸ್ಯ, ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಕುಮಾರ್, ಉದ್ಯಾವರ ಗ್ರಾ.ಪಂ. ಮಾಜಿ ಅಧ್ಯಕ್ಷರುಗಳಾದ ಚಂದ್ರಾವತಿ ಎಸ್ ಭಂಡಾರಿ, ಸರಳಾ ಎಸ್ ಕೋಟ್ಯಾನ್, ಸುಗಂಧಿ ಶೇಖರ್, ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ, ಮಾಜಿ ಗ್ರಾ.ಪಂ ಸದಸ್ಯರುಗಳಾದ ಲಾರೆನ್ಸ್ ಡೇಸಾ, ರಾಜೀವಿ, ಲಕ್ಷ್ಮಣ್ ಸನಿಲ್, ಗ್ಲಾಡಿಸ್ ಮೆಂಡೋನ್ಸಾ, ಪ್ರಮುಖರಾದ ಉದ್ಯಾವರ ನಾಗೇಶ್ ಕುಮಾರ್, ಅಬಿದ್ ಆಲಿ, ಗಿರೀಶ್ ಗುಡ್ಡೆಯಂಗಡಿ, ಶೇಖರ್ ಕೋಟ್ಯಾನ್, ಶ್ರೀಧರ್ ಕಲಾೈ, ರಾಯ್ಸ್  ಫೆರ್ನಾಂಡೀಸ್, ಅಶೋಕ್ ನಾೈರಿ, ನಾಗೇಶ್ ಕಾಪು, ಇಲಾಖೆಯ ಎ.ಡಬ್ಲೂ ್ಯ .ಇ. ಚೆನ್ನಪ್ಪ ಮೊಯ್ಲಿ, ಸಹಾಯಕ ಎಂಜಿನಿಯರ್ ತ್ರಿನೇಶ್, ಜಾರುಕುದ್ರು ನಿವಾಸಿಗಳು, ಮತ್ತಿತರರು ಉಪಸ್ಥಿತರಿದ್ದರು

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.