ಟಿಕ್‌ಟಾಕ್‌ಗೆ ಅಧಿಕೃತವಾಗಿ ಗುಡ್‌ಬೈ ಹೇಳಿದ ಸಿಇಒ ಕೆವಿನ್ ಮೇಯರ್ !


Team Udayavani, Aug 28, 2020, 8:39 AM IST

mayer

ನ್ಯೂಯಾರ್ಕ್:  ಟಿಕ್‌ಟಾಕ್ ಸಿಇಓ ಕೆವಿನ್ ಮೇಯರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಹೀಗಾಗಿ ಮಧ್ಯಂತರ ಸಿಇಒ ಆಗಿ ಟಿಕ್‌ಟಾಕ್ ಜನರಲ್ ಮ್ಯಾನೇಜರ್ ವನೆಸ್ಸಾ ಪಪ್ಪಾಸ್ ಅವರನ್ನು ನೇಮಕ ಮಾಡಲಾಗಿದೆ.

ಅಮೆರಿಕದಲ್ಲಿ ಟಿಕ್‌ಟಾಕ್ ನಿಷೇಧ ಕುರಿತಾದ ಮಾತುಕತೆ ಮತ್ತು ಹಣಕಾಸು ವ್ಯವಹಾರದ ಮೇಲಿನ ನಿರ್ಬಂಧದಿಂದಾಗಿ ಈ ಬೆಳವಣಿಗೆ ಸಂಭವಿಸಿದೆ ಎನ್ನಲಾಗಿದೆ.  ಸಿಇಓ ಕೆವಿನ್ ಮೇಯರ್ ಈ ಕುರಿತು ತಮ್ಮ ಕಂಪೆನಿ ಉದ್ಯೋಗಿಗಳಿಗೆ ಪತ್ರ ಬರೆದಿದ್ದು ‘ಇತ್ತೀಚಿನ ಕೆಲ ರಾಜಕೀಯ ಬೆಳವಣಿಗೆ ಮತ್ತು ಸನ್ನಿವೇಶಕ್ಕೆ ಅನುಗುಣವಾಗಿ, ಅಗತ್ಯ ಬದಲಾವಣೆ ಏನು ಬೇಕಾಗಿದೆ ಮತ್ತು ನನ್ನ ಪಾತ್ರವೇನು ಎನ್ನುವುದನ್ನು ನಾನು ನಿರ್ವಹಿಸಿದ್ದೇನೆ.  ಜತೆಗೆ ಭಾರವಾದ ಹೃದಯದೊಂದಿಗೆ ಕಂಪನಿ ತೊರೆದು ಹೋಗುತ್ತಿರುವುದಾಗಿ ಕೆವಿನ್ ಹೇಳಿದ್ದಾರೆ.

ಡಿಸ್ನಿಯಲ್ಲಿ ಸುದೀರ್ಘ ಮತ್ತು ಯಶಸ್ವಿ ವೃತ್ತಿಜೀವನದ ನಂತರ ಕಳೆದ ಜೂನ್‌ನಲ್ಲಿ ಕೆವಿನ್ ಮೇಯರ್ ಟಿಕ್‌ಟಾಕ್ ಸಿಒಒ ಹುದ್ದೆಯನ್ನು ವಹಿಸಿಕೊಂಡಿದ್ದರು.

ಬೈಟ್‌ಡ್ಯಾನ್ಸ್ ಸಿಇಒ ಮತ್ತು ಸ್ಥಾಪಕ ಯಿಮಿಂಗ್ ಝಾಂಗ್ ಕೂಡ ಪ್ರತ್ಯೇಕ ಪತ್ರ ಬರೆದಿದ್ದು, ಭಾರತ ಮತ್ತು ಅಮೆರಿಕದಲ್ಲಿ ಕಂಪನಿ ಮತ್ತೆ ಕಾರ್ಯನಿರ್ವಹಿಸುವಂತಾಗಲು ಸೂಕ್ತ ಕ್ರಮ  ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.