ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಚಕ್ಕಡಿ ಏರಿ ಪ್ರತಿಭಟನೆ ನಡೆಸಿದ ಶಾಸಕ ಜಾರಕಿಹೊಳಿ


Team Udayavani, Aug 28, 2020, 3:29 PM IST

ರೈತರ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಚಕ್ಕಡಿ ಏರಿ ಪ್ರತಿಭಟನೆ ನಡೆಸಿದ ಶಾಸಕ ಜಾರಕಿಹೊಳಿ

ಧಾರವಾಡ: ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬೆಳಗಾವಿಯ ಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರು ನಗರದಲ್ಲಿ ಚಕ್ಕಡಿ ಏರಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು‌.

ನಗರದ ಗಾಂಧಿನಗರದಿಂದ ನವಲೂರು ಸೇತುವೆವರೆಗೂ ಚಕ್ಕಡಿ ಏರಿ ಪ್ರತಿಭಟನಾ ಮೆರವಣಿಗೆ ಕೈಗೊಂಡ ಸತೀಶ ಜಾರಕಿಹೊಳಿ ಜೊತೆ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ಪಾಲ್ಗೊಂಡಿದ್ದರು.

ಅತಿವೃಷ್ಟಿಯಿಂದ ರಾಜ್ಯದ ರೈತರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಇದರ ಮಧ್ಯೆ ದಿನದಿಂದ ದಿನಕ್ಕೆ ಇಂಧನದ ಬೆಲೆ ಕೂಡ ಹೆಚ್ಚಾಗುತ್ತಿದ್ದು,
ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇಂಧನದ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಸತೀಶ ಜಾರಕಿಹೊಳಿ ಒತ್ತಾಯಿಸಿದರು.

ಬೆಳಗಾವಿ ಕಳೆದ ವರ್ಷದ ಪ್ರವಾಹಕ್ಕೆ ಸಾಕಷ್ಟು ನಲುಗಿದೆ. ಸರ್ಕಾರ ಕಣ್ತೆರೆದು ನೋಡಬೇಕು. ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಆದಷ್ಟು ಬೇಗ ಸರ್ಕಾರದಿಂದ ಪರಿಹಾರ ಕೊಡುವ ಕೆಲಸವಾಗಬೇಕು ಎಂದು ಅಂಜಲಿ ನಿಂಬಾಳ್ಕರ್ ಒತ್ತಾಯಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.