ವಿಮಾನ ಪ್ರಯಾಣ: 8 ದಿನಗಳ ಬಳಿಕ ದಕ್ಷಿಣ ಕೊರಿಯಾ ಮೂಲದ ಮಹಿಳೆಗೆ ಸೋಂಕು

ಇಡೀ ಪ್ರಯಾಣದ ಸಂದರ್ಭ ಮಹಿಳೆ ಎನ್‌ -95 ಮಾಸ್ಕ್ ಧರಿಸಿದ್ದರು.

Team Udayavani, Aug 29, 2020, 4:16 PM IST

ವಿಮಾನ ಪ್ರಯಾಣ: 8 ದಿನಗಳ ಬಳಿಕ ದಕ್ಷಿಣ ಕೊರಿಯಾ ಮೂಲದ ಮಹಿಳೆಗೆ ಸೋಂಕು

ಮಣಿಪಾಲ: ದಕ್ಷಿಣ ಕೊರಿಯಾ ಮೂಲದ 28 ವರ್ಷದ ಮಹಿಳೆಗೆ ವಿಮಾನ ಪ್ರಯಾಣದ ಸಂದರ್ಭ ಕೋವಿಡ್‌ ಕಾಣಿಸಿಕೊಂಡಿದೆ. ವಿಮಾನದಲ್ಲಿ ಪ್ರಯಾಣ ಮಾಡಿದ 8 ದಿನಗಳ ಬಳಿಕ ಇದು ಪತ್ತೆಯಾಗಿದೆ. ಪ್ರಯಾಣದ ಸಂದರ್ಭ ಸೋಂಕು ಹರಡಲು ವಿಮಾನದಲ್ಲಿನ ಶೌಚಾಲಯ ಕಾರಣ ಎಂದು ಹೇಳಲಾಗುತ್ತಿದೆ.

ಕೋವಿಡ್‌ 19 ಸೋಂಕಿತ ಬಳಸಿದ ಶೌಚಾಲಯಗಳನ್ನು ಇತರರು ಬಳಸಿದರೆ ಸೋಂಕು ಹರಡಬಹುದು ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಈ ಮಹಿಳೆ ಪ್ರಯಾಣಿಸಿದ ವಿಮಾನದಲ್ಲಿ ಒಟ್ಟು 300 ಪ್ರಯಾಣಿಕರಿದ್ದರು.

ಸಿಯೋಲ್‌ನ ಸೀಚುನ್ನಾ ಆ್ಯಂಗ್‌ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯ ಪ್ರಕಾರ, ಇಡೀ ಪ್ರಯಾಣದ ಸಂದರ್ಭ ಮಹಿಳೆ ಎನ್‌ -95 ಮಾಸ್ಕ್ ಧರಿಸಿದ್ದರು. ಆದರೆ ಶೌಚಾಲಯದಲ್ಲಿ ವೈರಸ್‌ ಹರಡಿರುವ ಸಾಧ್ಯತೇ ಹೆಚ್ಚು ಎಂದು ಹೇಳಲಾಗುತ್ತದೆ.

ವೈರಸ್‌ ಲಕ್ಷಣ ರಹಿತವಾಗಿದ್ದು ಕಾರಣ :

ಪ್ರಯಾಣದ ಸಮಯದಲ್ಲಿ ಶೌಚಾಲಯವನ್ನು ಬಳಸಿದ ಪ್ರಯಾಣಿಕರು ಯಾವುದೇ ಸೋಂಕಿಗೆ ಒಳಗಾಗಿರಲಿಲ್ಲ. ವಿಮಾನ ಹತ್ತುವ ಮೊದಲು ಎಲ್ಲ ಪ್ರಯಾಣಿಕರನ್ನು ಪರೀಕ್ಷೆ ನಡೆಸಲಾಗುತ್ತದೆ. ಆದರೆ ಮೂಲಗಳ ಪ್ರಕಾರ ಕೋವಿಡ್‌ ಸೋಂಕು ತಗುಲಿದ್ದೂ ಗುಣಲಕ್ಷಣ ರಹಿತವಾಗಿದ್ದರಿಂದ ಇದು ಸಂಭವಿಸಿದೆ ಎಂದು ಹೇಳಲಾಗುತ್ತದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.