ವೃತ್ತಿ ಜೀವನದಲ್ಲಿ ಸ್ವಾವಲಂಬಿಗಳಾಗಿ


Team Udayavani, Aug 31, 2020, 3:49 PM IST

ವೃತ್ತಿ ಜೀವನದಲ್ಲಿ ಸ್ವಾವಲಂಬಿಗಳಾಗಿ

ಬಾಗಲಕೋಟೆ: ಕಾಲಕ್ಕೆ ಅನುಗುಣವಾಗಿ ನಮ್ಮ ಕೌಶಲ್ಯವನ್ನು ಉನ್ನತೀಕರಿಸಿಕೊಂಡರೆ ನಮ್ಮ ವೃತ್ತಿ ಜೀವನದಲ್ಲಿ ಸ್ವಾವಲಂಬಿಗಳಾಗಿ ಬದುಕಲು ಸಾಧ್ಯವಾಗುತ್ತದೆ ಎಂದು ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ|ಎಸ್‌.ಎಸ್‌. ಇಂಜನಗೇರಿ ಹೇಳಿದರು.

ವಿದ್ಯಾಗಿರಿಯ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗ, ಕರಕುಶಲ ತರಬೇತಿ ಕೇಂದ್ರದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅವರನೆಸ್‌ ಪ್ರೊಗ್ರಾಂ ಆನ್‌ ಕಾರ್ಪೇಂಟರಿ ಟೂಲ್ಸ್‌ ಆ್ಯಂಡ್‌ ಸ್ಕೀಲ್ಸ್‌ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮೆಕ್ಯಾನಿಕಲ್‌ ಎಂಜನಿಯರಿಂಗ್‌ ವಿಭಾಗದ ಮುಖ್ಯಸ್ಥ ಡಾ|ಎಸ್‌.ಎಸ್‌.  ಬಳ್ಳಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣದ ಹೊಸ ನೀತಿಯಲ್ಲಿ ಮುಖ ಜ್ಞಾನದೊಂದಿಗೆ ಕೌಶಲ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ತಿಳಿಸಿದರು. ಕಾರ್ಯಾಗಾರದ ಸಂಯೋಜಕ ಪ್ರೊ| ಎಚ್‌.ಆರ್‌. ಪಾಟೀಲ, ಬಾಷ್‌ ಕರಕುಶಲ ತರಬೇತಿ ಕೇಂದ್ರ ಮ್ಯಾನೇಜರ್‌ ನಾಗೇಶ ಆನ್‌ಲೈನ್‌ ಮೂಲಕ ಕುಶಲತೆಯ ಮಹತ್ವವನ್ನು ತಿಳಿಸಿದರು. ಸುಮಾರು 20 ಜನ ಶಿಕ್ಷಕೇತರ ಹಾಗೂ ಬೋಧಕ ಸಿಬ್ಬಂದಿಯವರು ಭಾಗವಹಿಸಿ ವಿವಿಧ ಕರಕುಶಲ ಆಧಾರಿತ ವಸ್ತುಗಳನ್ನು ತಯಾರಿಸಿ ತರಬೇತಿಯಲ್ಲಿ ತಮ್ಮ ಅನುಭವ ಹಂಚಿಕೊಂಡರು.

ಡಾ|ಎಂ.ಎಸ್‌. ಹೆಬ್ಟಾಳ, ಪ್ರೊ| ಎಂ.ಜಿ. ಮಠ, ಪ್ರೊ| ವಿ.ಪಿ. ಗಿರಿಸಾಗರ, ಪ್ರೊ| ಎಸ್‌.ಎಸ್‌. ಡಾವಣಗೇರಿ, ಮೌನೇಶ ಬಡಿಗೇರ, ವಿ.ಎಸ್‌. ಸಿದ್ದಲಿಂಗಪ್ಪನವರ, ಮುತ್ತು ಬಡಿಗೇರ ಮುಂತಾದವರು ಉಪಸ್ಥಿತರಿದ್ದರು. ಜಗದೀಶ ಹೊನ್ನಿಹಾಳ ಮತ್ತು ಎಸ್‌.ಎಸ್‌. ಎಡ್ರಾಮಿಮಠ ನಿರೂಪಿಸಿದರು. ಸಹ ಸಂಯೋಜಕ ಆನಂದ ಮಸಳಿ ವಂದಿಸಿದರು.

ಬಾಷ್ಚ್ ತರಬೇತಿ ಕೇಂದ್ರ ಆರಂಭ: ಕರಕುಶಲ ತರಬೇತಿಯನ್ನು ಪ್ರತಿಷ್ಠಿತ ಜರ್ಮನಿ ತಂತ್ರಜ್ಞಾನದ ಬಾಷ್ಚ್ ಅಧಿಕೃತ ತರಬೇತಿ ಕೇಂದ್ರವನ್ನು ವಿದ್ಯಾಗಿರಿಯ ಬಿವಿವಿ ಸಂಘದ ಬಸವೇಶ್ವರ ಎಂಜನಿಯರಿಂಗ್‌ ಕಾಲೇಜಿನಲ್ಲಿ ಪ್ರಾರಂಭಿಸಲಾಗುತ್ತಿದೆ. ಅದರಿಂದ ಉದ್ಯೋಗ ಬಯಸುವ ಯುವಕರಿಗೆ ಸುವರ್ಣ ಅವಕಾಶ, ಪ್ರಮಾಣ ಪತ್ರ ಆಧಾರಿ ಕುಶಲ ತರಬೇತಿ ನೀಡಲಾಗುವುದು. ಆಸಕ್ತ ಯುವಕರು ಪ್ರೊ|ಎಚ್‌.ಆರ್‌. ಪಾಟೀಲ ಮೊ: 9448908119 ಸಂಪರ್ಕಿಸಬಹುದು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.