ಕೃಷಿಯತ್ತ ವಿದ್ಯಾರ್ಥಿಗಳ ಚಿತ್ತ

Team Udayavani, Sep 1, 2020, 6:58 PM IST

ಕೃಷಿಯತ್ತ ವಿದ್ಯಾರ್ಥಿಗಳ ಚಿತ್ತ

ಕುರುಗೋಡು: ಬಾಜಿ ಹಾಕುವ ಕಾರ್ಯದಲ್ಲಿ ನಿರತರಾಗಿರುವ ಮಕ್ಕಳು.

ಕುರುಗೋಡು: ಗ್ರಾಮೀಣ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಸಿ ನಾಟಿ ಬಳಿಕ ಭತ್ತದ ಜಾಡು (ಬಾಜಿ) ಹಾಕುವುದನ್ನು ಕಾಯಕ ಮಾಡಿಕೊಂಡು ಕೃಷಿಯತ್ತ ಆಸಕ್ತಿ ತೋರುತ್ತಿದ್ದಾರೆ.

ಸದ್ಯ ಶಾಲಾ-ಕಾಲೇಜುಗಳು ತೆರೆಯದ ಕಾರಣ ಕೃಷಿ ಕಾರ್ಯದಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡಿದ್ದಾರೆ. ದಿನಕ್ಕೆ 400-500 ರೂವರೆಗೆ ಕೂಲಿ ಹಣ ಗಳಿಕೆ ಮಾಡುತ್ತಿದ್ದಾರೆ. ಕಳೆದ ತಿಂಗಳಿನಿಂದ ಕಾಲುವೆ ನೀರು ಬಿಟ್ಟಿದ್ದರಿಂದ ಅಚ್ಚುಕಟ್ಟು ವ್ಯಾಪ್ತಿ ಭತ್ತದ ಪ್ರದೇಶದಲ್ಲಿ ಮಹಿಳೆಯರು ನಾಟಿ ಮಾಡಿದ ಹೊಲದಲ್ಲಿ ಮಕ್ಕಳು ಬಾಜಿ ಹಾಕುವುದಕ್ಕೆ ಒಂದು ಎಕರೆಗೆ 150 ನಿಗದಿ ಮಾಡಿಕೊಂಡು ಇಬ್ಬರು ಸೇರಿ ದಾರದ ಸಹಾಯದಿಂದ ಕನಿಷ್ಠ 1 ದಿನಕ್ಕೆ 4ರಿಂದ 5 ಎಕರೆ ಬಾಜಿ ಕಿತ್ತುತ್ತಾರೆ. ನಾಟಿ ಮಾಡಿದ ಹೊಲದಲ್ಲಿ ಬಾಜಿ ಹಾಕುವುದರಿಂದ ಭತ್ತಕ್ಕೆ ಗೊಬ್ಬರ ಸಿಂಪಡಣೆಗೆ ಪೂರಕವಾಗಿ ಬೆಳವಣಿಗೆಗೆ ಅನುಕೂಲವಾಗುತ್ತದೆ.

ಈಗಾಗಲೇ ಕಾಲುವೆ ಭಾಗದಲ್ಲಿ ಭತ್ತನಾಟಿ ಕಾರ್ಯ ಚುರುಕುಗೊಂಡಿದ್ದು ಮಹಿಳೆಯರ ಬೇಡಿಕೆಯೂ ಹೆಚ್ಚಿದ್ದು ಎಕರೆಗೆ 2600-2800ರ ವರೆಗೆ ಕೂಲಿ ಪಡೆಯುತ್ತಿದ್ದಾರೆ. ವಿದ್ಯಾವಂತರು, ವಿವಿಧ ಖಾಸಗಿ ಶಾಲೆ ಶಿಕ್ಷಕರು ಲಾಕ್‌ಡೌನ್‌ ಸಮಯದಲ್ಲಿ ಕಾಲಹರಣ ಮಾಡದೇ ನರೇಗಾ ಯೋಜನೆಯಡಿ ಕೆಲಸಕ್ಕೆ ಹಾಗೂ ಇನ್ನೂ ಕೆಲವರು ಕೃಷಿ ಕೆಲಸದಲ್ಲಿ ನಿರತರಾಗಿದ್ದಾರೆ.

ಕೋವಿಡ್ ಭೀತಿಯಿಂದ ಶಾಲಾ-ಕಾಲೇಜ್‌ ಪ್ರಾರಂಭ ವಾಗದ್ದರಿಂದ ಅಲ್ಲಿವರೆಗೂ ಹೊಲದ ಕೆಲಸಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. ಸದ್ಯ ಏನು ಕೇಲಸವಿಲ್ಲದೆ ಖಾಲಿ ಇದ್ದು, ಶಾಲೆ ಪ್ರಾರಂಭವಾಗುವವರೆಗೆ ಕೃಷಿ ಚಟುವಟಿಕೆ ಸೇರಿದಂತೆ ನಾನಾ ಕೆಲಸಗಳಿಗೆ ಹೋಗುತ್ತಿದ್ದೇವೆ. -ಜಡೇಪ್ಪ ಕೆ. ಪಾಡುರಂಗ, ವಿದ್ಯಾರ್ಥಿ

-ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.