ಶುದ್ಧ ನೀರಿನ ಯಂತ್ರ ವಿತರಣೆ

Team Udayavani, Sep 2, 2020, 2:14 PM IST

ಶುದ್ಧ ನೀರಿನ ಯಂತ್ರ ವಿತರಣೆ

‌ಕನಕಪುರ: ಜನರಿಗೆ ಕಾನೂನಿನ ಅರಿವು ಮತ್ತು ಸಮಾಜ ಸೇವೆಗೆಂದು ಮಾತೃ ಭೂಮಿ ಫೌಂಡೇಶನ್‌ ಟ್ರಸ್ಟ್‌ ಮತ್ತು ಕಾನೂನು ಜಾಗೃತಿ ಸಮಿತಿ ರಚಿಸಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಹಾಗೂ ವಕೀಲ ಲೋಕೇಶ್‌ ತಿಳಿಸಿದರು.

ತಾಲೂಕಿನ ಕಸಬಾ ಹೋಬಳಿ ಗಾಣಾಳು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾಗಮ ಯೋಜನೆಯಡಿ ಶಿಕ್ಷಣ ಕಲಿಯುತ್ತಿರುವ ಮಕ್ಕಳಿಗೆ ಶುದ್ಧ ನೀರಿನ ಯಂತ್ರ ಹಸ್ತಾಂತರಿಸಿ ಮಾತನಾಡಿದರು. ನಮ್ಮ ಐವರು ವಕೀಲರ ತಂಡ ಕೈಲಾದಷ್ಟು ಸಮಾಜ ಸೇವೆ ಮಾಡಲು ನಿರ್ಧರಿಸಿ ಕಾನೂನು ಜಾಗೃತಿ, ಮಾತೃ ಭೂಮಿ ಫೌಂಡೇಶನ್‌ ಟ್ರಸ್ಟ್‌ ನಿರ್ಮಾಣ ಮಾಡಿದೆ. ಕೌಟುಂಬಿಕ ಕಲಹ, ಜಮೀನು ವ್ಯಾಜ್ಯಗಳಲ್ಲಿ ನ್ಯಾಯ ಸಿಗದೆ ಅನ್ಯಾಯಕ್ಕೊಳಗಾದ ಬಡವರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸುವುದು. ಸರ್ಕಾರಿ ಇಲಾಖೆಯಲ್ಲಿ ಸಿಗುವ ಸವಲತ್ತು ಬಗ್ಗೆ ಮಾಹಿತಿ ನೀಡುವುದು ಸೇರಿದಂತೆ ಬಿಡುವಿನ ಸಮಯವನ್ನು ಸಮಾಜ ಸೇವೆಗೆ ಮುಡಿಪಾಗಿಟ್ಟಿದ್ದೇವೆಂದರು.

ಕೊರೊನಾದಿಂದ ಶಾಲೆಗಳು ತೆರೆದಿಲ್ಲ. ನಿರಂತರ ಕಲಿಕೆಗೆ ಅನುಕೂಲವಾಗಲೆಂದು ಸರ್ಕಾರ ವಿದ್ಯಾ ಗಮ ಯೋಜನೆ ರೂಪಿಸಿದೆ. ಹಳ್ಳಿಯ ಜಗಲಿಕಟ್ಟೆ ದೇವಾಲಯ ಜಾಗದಲ್ಲಿ ಶಿಕ್ಷಣ ಕಲಿಯುವ ಮಕ್ಕಳಿಗೆ ಆರೋಗ್ಯದ ದೃಷ್ಟಿಯಿಂದ ಮೂಲಭೂತ ಸೌಕರ್ಯ ಕಲ್ಪಿಸಬೇಕಿದೆ. ಹೀಗಾಗಿ ಮಕ್ಕಳು ಶಿಕ್ಷಣ ಕಲಿಯುವ ಸ್ಥಳದಲ್ಲೇ ಶುದ್ಧ ನೀರು ಸಿಗಬೇಕು ಎನ್ನುವ ದೃಷ್ಟಿಯಿಂದ ವಿದ್ಯುತ್‌ ರಹಿತ ಶುದ್ಧ ನೀರು ಪೂರೈಸುವ ಯಂತ್ರ ವಿತರಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.