ಕೋವಿಡ್ ಗಿಂತ ಸೆಂಟರ್‌ ಅವ್ಯವಸ್ಥೆ ಭಯವೇ ಹೆಚ್ಚು : ಒಂದೇ ಕೊಠಡಿಯಲ್ಲಿ ಪುರುಷ, ಮಹಿಳೆಯರು

Team Udayavani, Sep 3, 2020, 10:26 AM IST

ಕೋವಿಡ್ ಗಿಂತ ಸೆಂಟರ್‌ ಅವ್ಯವಸ್ಥೆ ಭಯವೇ ಹೆಚ್ಚು : ಒಂದೇ ಕೊಠಡಿಯಲ್ಲಿ ಪುರುಷ, ಮಹಿಳೆಯರು

ಚಿಕ್ಕನಾಯಕನಹಳ್ಳಿ: ಕೋವಿಡ್ ವೈರಸ್‌ ಭಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕೋವಿಡ್‌ 19 ಕೇರ್‌ನಲ್ಲಿನ ಅವ್ಯವಸ್ಥೆಯ ಭಯ ಕೋವಿಡ್ ರೋಗಿಗಳಿಗೆ ನರಕಯಾ ತನೆ ನೀಡುತ್ತಿದೆ. ಕಣ್ಣು ಮುಚ್ಚದೆ ರಾತ್ರಿ ಕಳೆಯುವಂತಾಗಿದ್ದು, ಕೋವಿಡ್ ವೈರಸ್‌ ಜೊತೆ ಇತರ ಕಾಯಿಲೆ ಬಳುವಳಿಯಾಗಿ ಬರುವ ಲಕ್ಷಣವಿದೆ ಎಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿನ ಕೋವಿಡ್‌ 19 ಕೇರ್‌ನಲ್ಲಿ ಸೌಕರ್ಯವೇ ಸರಿಯಿಲ್ಲ, ವೈದ್ಯಾಧಿಕಾರಿಗಳು ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕ್ವಾರಂಟೈನ್‌ನಲ್ಲಿರುವ ಕೋವಿಡ್ ಪಾಸಿಟಿವ್‌ ರೋಗಿಗಳು ವಿಡಿಯೋ ಮಾಡಿ ತಮ್ಮ ಆಕ್ರೋಶ
ವ್ಯಕ್ತಪಡಿಸುತ್ತಿದ್ದಾರೆ. ಕೋವಿಡ್‌ 19 ಕೇರ್‌ನಲ್ಲಿ ಸ್ವತ್ಛತೆ, ದೀಪದ ವ್ಯವಸ್ಥೆ, ನೀರಿನ ಅಭಾವ ಸೇರಿದಂತೆ ಇತರೆ ಸಮಸ್ಯೆಗಳು ಕೋವಿಡ್ ಭಯಕ್ಕಿಂತ ಮಿಗಿಲಾಗಿದ್ದು. ನಮ್ಮನ್ನು ಕ್ವಾರಂಟೈನ್‌ನಿಂದ ಮುಕ್ತಗೊಳಿಸಿ, ಇಲ್ಲೇ ಇದ್ದರೆ ವಿಚಿತ್ರ ಕಾಯಿಲೆಗಳು ನಮಗೆ ಹರಡುತ್ತದೆ, ಯಾವ ಪುರುಷಾರ್ಥಕ್ಕೆ ನಮ್ಮನ್ನು ಕೋಡಿ ಹಾಕಿದ್ದೀರಾ, ಇಲ್ಲಿ ಯಾವುದು ಸರಿ ಇಲ್ಲ ಎಂದು ಇಲ್ಲಿನ ಕೋವಿಡ್ ರೋಗಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ಎಲ್ಲರಿಗೂ ಒಂದೇ ರೂಂ: ತಾಲೂಕು ಆಸ್ಪತ್ರೆ ಯಲ್ಲಿನ ಕೋವಿಡ್‌ 19 ಕೇರ್‌ನಲ್ಲಿ ಕೋವಿಡ್ ಪಾಸಿಟಿವ್‌ ಬಂದ ಪುರುಷ ಹಾಗೂ ಮಹಿಳಾ ರೋಗಿಗಳನ್ನು ಒಂದೇ ರೂಂನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದು ಮಹಿಳಾ ರೋಗಿಗಳಿಗೆ ಇರಿಸು ಮುರಿಸು ಉಂಟು ಮಾಡುತ್ತಿದೆ. ನಮಗೆ ಪ್ರೈವೇಸಿ ಇಲ್ಲದಂತಾಗಿದೆ ಎಂದು ಮಹಿಳಾ ರೋಗಿಗಳು ಆರೋಪಿಸಿದ್ದಾರೆ.

ಟಾಯ್ಲೆಟ್‌ಗೂ ನೀರಿಲ್ಲ: ಕೋವಿಡ್‌ ಕೇರ್‌ ನಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಎರಡು -ಮೂರು ದಿನಗಳು ಕಳೆದರು
ನೀರಿನ ಸಮಸ್ಯೆ ಬಗೆಹರಿಯುತ್ತಿಲ್ಲ, ನೀರಿಲ್ಲದೆ ರೋಗಿಗಳು ಟಾಯ್ಲೆಟ್‌ಗೆ ಹೋಗಲಾಗದ ಸ್ಥಿತಿ ನಿರ್ಮಾಣವಾಗಿದೆ

ಲೈಟ್‌ ವ್ಯವಸ್ಥೆ ಇಲ್ಲ: ಕೋವಿಡ್‌ ಕೇರ್‌ನ್ನು ಅಧಿಕಾರಿಗಳು ಕಿಟಕಿ ಬಾಗಿಲುಗಳಿಂದ ನೋಡಿಕೊಂಡು ಹೋಗುತ್ತಾರೆ, ಕಿಟಕಿ,
ಬಾಗಿಲ ಒಳಗಿಂದ ಚೆನ್ನಾಗಿಯೇ ಕಾಣುತ್ತದೆ. ಆದರೆ ಪಿ.ಪಿ ಕಿಟ್‌ ಧರಿಸಿ ಒಳಗೆ ಬಂದು ನೋಡಿ ನರಕ ಯಾತನೆ ನಿಮಗೂ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಶೀಘ್ರ ಕೋವಿಡ್‌ ಕೇರ್‌ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

4-udupi

Udupi: ನಾಳೆ ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.