ಕೋವಿಡ್ ಮುಕ್ತ ಕೊಪ್ಪಳ ಅಭಿಯಾನ: ಗವಿಸಿದ್ದೇಶ್ವರ ಶ್ರೀಗಳಿಂದ ಜಾಗೃತಿ ಜಾಥಾ

Team Udayavani, Sep 5, 2020, 9:44 AM IST

ಕೋವಿಡ್ ಮುಕ್ತ ಕೊಪ್ಪಳ ಅಭಿಯಾನ: ಗವಿಸಿದ್ದೇಶ್ವರ ಶ್ರೀಗಳಿಂದ ಜಾಗೃತಿ ಜಾಥಾ

ಕೊಪ್ಪಳ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸೋಂಕು ಮುಕ್ತ ಕೊಪ್ಪಳ ಅಭಿಯಾನ ಹಮ್ಮಿಕೊಂಡಿದ್ದು ಇಂದು ಬೆಳಗ್ಗೆ ಗವಿಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಯಿತು.

ನಗರ ಸಮೀಪದ ಭಾಗ್ಯನಗರದ ವಿವಿಧ ವಾರ್ಡಗಳಲ್ಲಿ ಸುತ್ತಾಟ ನಡೆಸಿ ಗವಿಸಿದ್ದೇಶ್ವರ ಸ್ವಾಮೀಜಿ ಹಾಗೂ ಡಿಸಿ ವಿಕಾಸ ಕಿಶೋರ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.

ಭಾಗ್ಯನಗರವು ಕೋವಿಡ್ ಹಾಟ್ ಸ್ಪಾಟ್ ಆಗಿದ್ದು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಕೇಸ್ ಪತ್ತೆಯಾಗುತ್ತಿವೆ. ಮನೆಯಲ್ಲಿನ ಪ್ರತಿಯೊಬ್ಬರು ಕೋವಿಡ್ ಪರೀಕ್ಷೆ ಮಾಡಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಇದನ್ನೂ ಓದಿ: ಟ್ರಕ್ ಗೆ ಢಿಕ್ಕಿ ಹೊಡೆದ ಬಸ್: ಏಳು ಮಂದಿ ಕಾರ್ಮಿಕರ ದುರ್ಮರಣ

ಜಾಗೃತಿಯಲ್ಲಿ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಮಾತನಾಡಿ, ಕೊಪ್ಪಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.‌ ಈ ಬಗ್ಗೆ ಜನರಲ್ಲಿ ಜಾಗೃತಿ ಬರಬೇಕಿದೆ.‌ ಭಾಗ್ಯನಗರ ಶ್ರೀಮಂತರ ನಗರ ಎಂದೆನಿಸಿದೆ ಆ ಶ್ರೀಮಂತಿಕೆಯನ್ನು ಅನುಭವಿಸಲು ನಿಮ್ಮ ಆರೋಗ್ಯ ಮುಖ್ಯವಾಗಿದೆ. ಹಾಗಾಗಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಪ್ರತಿಯೊಬ್ಬರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸಬೇಕು. ಇದರಿಂದ‌ ನಾವು ಕೋವಿಡ್-19 ಮುಕ್ತ ಕೊಪ್ಪಳ ಮಾಡಲು ಸಾಧ್ಯವಿದೆ ಎಂದರು.

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.