ಚಾಮರಾಜನಗರ ಜಿಲ್ಲೆಯಲ್ಲಿ 30 ಮಂದಿಗೆ ಕೋವಿಡ್ ಪಾಸಿಟಿವ್!

Team Udayavani, Sep 6, 2020, 6:58 PM IST

ಚಾಮರಾಜನಗರ ಜಿಲ್ಲೆಯಲ್ಲಿ 30 ಮಂದಿಗೆ ಕೋವಿಡ್ ಪಾಸಿಟಿವ್!

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 30 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 12 ಮಂದಿ ಗುಣಮುಖರಾಗಿದ್ದಾರೆ. 536 ಸಕ್ರಿಯ ಪ್ರಕರಣಗಳಿವೆ.

ಭಾನುವಾರ 956 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ 30 ಮಾತ್ರ ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಪ್ರತಿದಿನದ ಪರೀಕ್ಷೆಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವರದಿಯಾಗುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖದ ಹಾದಿಯಲ್ಲಿರುವುದು ಸಮಾಧಾನಕರ ಅಂಶವಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2649 ಪ್ರಕರಣಗಳು ದೃಢೀಕೃತವಾಗಿವೆ. ಇದರಲ್ಲಿ 2060 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 53 ಸೋಂಕಿತರು ಮೃತಪಟ್ಟಿದ್ದಾರೆ. 13 ಮಂದಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 157 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಇಂದಿನ ಪ್ರಕರಣಗಳು -30
ಇಂದು ಗುಣಮುಖ -12
ಒಟ್ಟು ಗುಣಮುಖ -2060
ಇಂದಿನ ಸಾವು -00
ಒಟ್ಟು ಸಾವು -53
ಸಕ್ರಿಯ ಪ್ರಕರಣಗಳು -536
ಒಟ್ಟು ಸೋಂಕಿತರು -2649

ಟಾಪ್ ನ್ಯೂಸ್

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.