ಕೊಪ್ಪಳದಲ್ಲಿ ಕೋವಿಡ್‌ ಸೋಂಕಿಗೆ ಐವರ ಸಾವು

Team Udayavani, Sep 6, 2020, 11:43 PM IST

ಕೊಪ್ಪಳದಲ್ಲಿ ಕೋವಿಡ್‌ ಸೋಂಕಿಗೆ ಐವರ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ 19 ಆರ್ಭಟ ಮುಂದುವರೆದಿದೆ.

ಭಾನುವಾರ ಕೋವಿಡ್ 19 ಸೋಂಕಿಗೆ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆಯು 182ಕ್ಕೆ ಏರಿಕೆಯಾಗಿದೆ.

ಮತ್ತು ಒಂದೇ ದಿನ 170 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆಯು 7921ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ರವಿವಾರ ದೃಢಪಟ್ಟ ಸೋಂಕಿತರ ಪೈಕಿ ಗಂಗಾವತಿ ತಾಲೂಕಿನಲ್ಲಿ 79, ಕೊಪ್ಪಳ ತಾಲೂಕಿನಲ್ಲಿ 44, ಕುಷ್ಟಗಿ ತಾಲೂಕಿನಲ್ಲಿ 30 ಹಾಗೂ ಯಲಬುರ್ಗಾ ತಾಲೂಕಿನಲ್ಲಿ 17 ಜನರು ಸೇರಿ 182 ಜನರಿಗೆ ಸೋಂಕು ದೃಢಪಟ್ಟಿದೆ.

ಇನ್ನೂ ಈವರೆಗೂ ಒಟ್ಟಾರೆ ಸೋಂಕಿತರ ಲೆಕ್ಕಾಚಾರ ಗಮನಿಸಿದರೆ ಗಂಗಾವತಿ ತಾಲೂಕಿನಲ್ಲಿ 3851, ಕೊಪ್ಪಳ 2412, ಕುಷ್ಟಗಿ 946, ಯಲಬುರ್ಗಾ 712 ಸೇರಿದಂತೆ ಒಟ್ಟಾರೆ ಈವರೆಗೂ 7921 ಜನರಿಗೆ ಸೋಂಕು ದೃಢಪಟ್ಟಿದೆ.

ಇವರಲ್ಲಿ 182 ಜನರು ಸೋಂಕಿಗೆ ಬಲಿಯಾಗಿದ್ದರೆ, ಭಾನುವಾರ 226 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆ ಈ ವರೆಗೂ 5958 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಭಾನುವಾರ 171 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದರೆ, ಒಟ್ಟಾರೆ ಈವರೆಗೂ 1523 ಜನರು ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.