ಕೊಡಗು ಜಿಲ್ಲೆಯಲ್ಲಿ ಕೋವಿಡ್ ಗೆ ಇಂದು ಮತ್ತೊಂದು ಬಲಿ, ಮೃತರ ಸಂಖ್ಯೆ 26ಕ್ಕೆ ಏರಿಕೆ


Team Udayavani, Sep 10, 2020, 8:20 PM IST

kodagu

ಕೊಡಗು:  ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಈ ದಿನ ಮತ್ತೊಂದು ಸಾವು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 26ಕ್ಕೇರಿದೆ.

ಮಡಿಕೇರಿ ನಗರದ ಗೌಡ ಸಮಾಜದ ಬಳಿಯ ನಿವಾಸಿ 90 ವರ್ಷದ ಪುರುಷರೊಬ್ಬರು, ಈ ಹಿಂದಿನಿಂದಲೂ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು.ಇವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟು ತಕ್ಷಣವೇ ಅವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಐ.ಸಿ.ಯು ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು.

ಆದರೇ  ಇಂದು ಬೆಳಿಗ್ಗೆ 9.30ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ  ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.