ಉಡುಪಿ: ಗುರುವಾರ ಕೋವಿಡ್ ಗೆ 4 ಸಾವು, 227 ಜನರಿಗೆ ಪಾಸಿಟಿವ್


Team Udayavani, Sep 10, 2020, 10:52 PM IST

ಉಡುಪಿ: ಗುರುವಾರ ಕೋವಿಡ್ ಗೆ 4 ಸಾವು, 227 ಜನರಿಗೆ ಪಾಸಿಟಿವ್

ಸಾಂದರ್ಭಿಕ ಚಿತ್ರ

ಉಡುಪಿ: ಕೋವಿಡ್ ಸೋಂಕಿನಿಂದ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು 227 ಜನರಿಗೆ ಪಾಸಿಟಿವ್‌ ಮತ್ತು 384 ಜನರಿಗೆ ನೆಗೆಟಿವ್‌ ಆಗಿದೆ.

ಉಡುಪಿ ತಾಲೂಕಿನ 66 ವರ್ಷ, 65 ವರ್ಷದ ಪುರುಷ, 41 ವರ್ಷದ ಮಹಿಳೆ, ಕಾರ್ಕಳ ತಾಲೂಕಿನ 68 ವರ್ಷದ ಪುರುಷ ಮೃತಪಟ್ಟವರು. ಅವರಿಗೆ ಕೋವಿಡ್ ಜತೆ ಇತರ ಆರೋಗ್ಯ ಸಮಸ್ಯೆಗಳಿದ್ದವು.

ಸೋಂಕಿತರಲ್ಲಿ ರೋಗ ಲಕ್ಷಣವಿರುವ 74 ಪುರುಷರು, 47 ಮಹಿಳೆಯರು, ರೋಗ ಲಕ್ಷಣವಿರದ 49 ಪುರುಷರು, 57 ಮಹಿಳೆಯರಿದ್ದಾರೆ. ಉಡುಪಿ ತಾಲೂಕಿನ 119, ಕುಂದಾಪುರ ತಾಲೂಕಿನ 42, ಕಾರ್ಕಳ ತಾಲೂಕಿನ 56, ಹೊರ ಜಿಲ್ಲೆಗಳ 10 ಮಂದಿ ಇದ್ದಾರೆ. 56 ಮಂದಿಯನ್ನು ಆಸ್ಪತ್ರೆಗಳಿಗೂ 171 ಮಂದಿಯನ್ನು ಮನೆಗಳ ಐಸೊಲೇಶನ್‌ಗೂ ಒಳಪಡಿಸಲಾಗಿದೆ.

560 ಮಾದರಿ ಸಂಗ್ರಹ
560 ಜನರ ಮಾದರಿಗಳನ್ನು ಸಂಗ್ರಹಿಸಿದ್ದು 317 ಮಾದರಿಗಳ ವರದಿ ಬರಬೇಕಾಗಿದೆ. 69 ಮಂದಿ ಆಸ್ಪತ್ರೆಗಳಿಂದಲೂ, 141 ಮಂದಿ ಮನೆಗಳ ಐಸೊಲೇಶನ್‌ನಿಂದಲೂ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ 852 ಮಂದಿ ಆಸ್ಪತ್ರೆಗಳಲ್ಲೂ 1,045 ಮಂದಿ ಮನೆಗಳಲ್ಲೂ ಶುಶ್ರೂಷೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ

priyanka-gandhi

Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.