ISISಗೆ ಸೇರಿದ್ದ ಬೆಂಗಳೂರಿನ MBA ಪದವೀಧರ ಹತ್ಯೆ

Team Udayavani, Sep 14, 2020, 7:00 AM IST

ISISಗೆ ಸೇರಿದ್ದ ಬೆಂಗಳೂರಿನ MBA ಪದವೀಧರ ಹತ್ಯೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಐಸಿಸ್‌ ಸಂಘಟನೆ ಸೇರಲು ಸಿರಿಯಾಕ್ಕೆ ತೆರಳಿದ್ದ ಬೆಂಗಳೂರಿನ ಮಸೂದ್‌ ಎಂಬ ಯುವಕ ಭದ್ರತಾ ಪಡೆಗಳ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂಬ ವಿಚಾರ ಬಯಲಾಗಿದೆ.

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಬಂಧಿತನಾಗಿರುವ ವೈದ್ಯ ಅಬ್ದುರ್‌ ರೆಹಮಾನ್‌ ಈ ಬಗ್ಗೆ ಮಾಹಿತಿ ನೀಡಿದ್ದಾನೆ.

ಬೆಂಗಳೂರಿನ ಶ್ರೀಮಂತ ಕುಟುಂಬವೊಂದಕ್ಕೆ ಸೇರಿದ್ದ ಫ‌ಯಾಜ್‌ ಮಸೂದ್‌ ಏಳು ವರ್ಷಗಳಿಂದ ನಾಪತ್ತೆಯಾಗಿದ್ದ. ಈತನ ಪತ್ನಿ, ಇಬ್ಬರು ಮಕ್ಕಳು ಮತ್ತು ಪೋಷಕರು  ಬೆಂಗಳೂರಿನಲ್ಲೇ ಇದ್ದಾರೆ.

ಆದರೆ ಈತ ನಾಪತ್ತೆಯಾಗಿರುವ ಬಗ್ಗೆ ಇವರ್ಯಾರೂ ಇದುವರೆಗೆ ಪೊಲೀಸ್‌ ದೂರು ನೀಡಿಲ್ಲ ಎಂದು ಎನ್‌ಐಎ ಮೂಲಗಳು ತಿಳಿಸಿವೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಭಾರತದಲ್ಲಿ ಐಸಿಸ್‌ ಚಟುವಟಿಕೆ ಚುರುಕುಗೊಳ್ಳುತ್ತಿರುವ ಸುಳಿವಿನ ಆಧಾರದಲ್ಲಿ ಆ. 17ರಂದು ಬೆಂಗಳೂರಿನಲ್ಲಿ ವೈದ್ಯ ಅಬ್ದುರ್‌ ರೆಹಮಾನ್‌ನನ್ನು ಬಂಧಿಸಲಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಈತನ ವಿಚಾರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಫ‌ಯಾಜ್‌ ಮಸೂದ್‌ ಬಗ್ಗೆ ಮಾಹಿತಿ ನೀಡಿದ್ದಾನೆ. ಮಸೂದ್‌ ಐಸಿಸ್‌ಗೆ ಸೇರಲು ಇಚ್ಛಿಸುವ ಯುವಕರಿಗೆ ದಾರಿಯನ್ನೂ ಸೂಚಿಸುತ್ತಿದ್ದ ಎಂದೂ ರೆಹಮಾನ್‌ ಹೇಳಿದ್ದಾನೆ.

2013ರಲ್ಲಿ ತಾನು ಈತನನ್ನು ಸಿರಿಯಾದ ಗಡಿಯ ಆತ್ಮೆ ನಗರದಲ್ಲಿ ಭೇಟಿಯಾಗಿದ್ದೆ. ಆ ಬಳಿಕ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಮಸೂದ್‌ ಸತ್ತಿದ್ದ. ಆತನ ಜತೆಗಿದ್ದ ಇನ್ನೊಬ್ಬ ಗಾಯಗೊಂಡಿದ್ದ. ಹೀಗಾಗಿಯೇ ತಾನು ಐಸಿಸ್‌ ಸೇರುವ ಯೋಜನೆ ಕೈಬಿಟ್ಟು, ಪೋಷಕರಿಂದ ಹಣ ಸಹಾಯ ಪಡೆದು ವಾಪಸ್‌ ಬಂದೆ ಎಂದು ರೆಹಮಾನ್‌ NIA ಅಧಿಕಾರಿಗಳಿಗೆ ತಿಳಿಸಿದ್ದಾನೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.