ಕೋವಿಡ್ ಕಳವಳ- ಸೆ.14: 8244 ಹೊಸ ಪ್ರಕರಣ ; 8865 ಡಿಸ್ಚಾರ್ಜ್ ; 119 ಸಾವು

Team Udayavani, Sep 14, 2020, 8:33 PM IST

ಕೋವಿಡ್ ಕಳವಳ- ಸೆ.14: 8244 ಹೊಸ ಪ್ರಕರಣ ; 8865 ಡಿಸ್ಚಾರ್ಜ್ ; 119 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8865 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8865 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 119 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ನಾಲ್ಕೂವರೆ ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 4,67,689 ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದೀಗ ಒಟ್ಟು 3,61,823 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಸನಿಹದಲ್ಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 98,463 ಸಕ್ರಿಯ ಸೋಂಕು ಪ್ರಕರಣಗಳಿವೆ.

ಇದನ್ನೂ ಓದಿ: ಬೀಜಿಂಗ್ ಬೆದರಿಕೆ ನಡುವೆ ಕೋವಿಡ್ 19 ಮೂಲದ ಬಗ್ಗೆ ಸಾಕ್ಷ್ಯ ಇದೆ ಎಂದ ಚೀನಾ ವೈರಾಲಜಿಸ್ಟ್!

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7384 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 800 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2966 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೋವಿಡ್ 19 ವೈರಸ್ ಮೂಲದ ಶೀತಲ ಸಮರ: ಅಮೆರಿಕಕ್ಕೆ ಹುಷಾರ್ ಎಂದ ಚೀನಾ!

ಇನ್ನುಳಿದಂತೆ, ಮೈಸೂರು (677), ಬಳ್ಳಾರಿ (264), ದಾವಣಗೆರೆ (325), ಹಾಸನ (295), ಶಿವಮೊಗ್ಗ (220), ಬೆಳಗಾವಿ (167), ದಕ್ಷಿಣ ಕನ್ನಡ (413), ರಾಯಚೂರು (51), ಧಾರವಾಡ (117), ಕಲಬುರಗಿ (185), ಚಿಕ್ಕಮಗಳೂರು (200), ಉಡುಪಿ (40), ಮಂಡ್ಯ (109), ಚಿತ್ರದುರ್ಗ (198), ಉತ್ತರ ಕನ್ನಡ (191), ಕೊಪ್ಪಳ (162), ತುಮಕೂರು (192), ವಿಜಯಪುರ (176), ಬಾಗಲಕೋಟೆ (166), ಹಾವೇರಿ (208), ಗದಗ (96), ಬೆಂಗಳೂರು ಗ್ರಾಮಾಂತರ (275), ಚಿಕ್ಕಬಳ್ಳಾಪುರ (140), ಕೋಲಾರ (57), ರಾಮನಗರ (113), ಯಾದಗಿರಿ (104), ಬೀದರ್ (51), ಚಾಮರಾಜನಗರ (54) ಮತ್ತು ಕೊಡಗು (32) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 16,296 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 29,665 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 45,961 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 13,00,347 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 25,46,590 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 38,46,937 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.