ಬಿ.ಖರಾಬು: 4 ಪಟ್ಟು ದರ ವಸೂಲಿ


Team Udayavani, Sep 16, 2020, 12:17 PM IST

ಬಿ.ಖರಾಬು: 4 ಪಟ್ಟು ದರ ವಸೂಲಿ

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಬಿ. ಖರಾಬು ಜಮೀನಿನಲ್ಲಿ ಮನೆ ಹಾಗೂ ಅಪಾರ್ಟ್‌ಮೆಂಟ್‌ ಕಟ್ಟಿಕೊಂಡಿದ್ದರೆ, ಅಂಥವರಿಂದ ಸರ್ಕಾರದ ಮಾರ್ಗಸೂಚಿದರದ4 ಪಟ್ಟು ದರ ನಿಗದಿ ಮಾಡಿ ವಸೂಲಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟದ ನಿರ್ಣಯದ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಮಾತನಾಡಿ, ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರ ಜಮೀನು ಬಿ ಖರಾಬು ವ್ಯಾಪ್ತಿಯಲ್ಲಿದ್ದರೆ. ಅಂತಹ ಜಮೀನಿನಲ್ಲಿ ಮನೆ ಅಥವಾ ಅಪಾರ್ಟ್ ಮೆಂಟ್‌ ಕಟ್ಟಿಕೊಂಡಿದ್ದರೆ, ಅಂತಹ ಮನೆಗಳಿಗೆ ಮಾರ್ಗಸೂಚಿ ದರದ 4 ಪಟ್ಟು ಹೆಚ್ಚಿನ ದರ ನಿಗದಿ ಪಡಿಸಿ ವಸೂಲಿ ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಭೂ ಸುಧಾರಣೆ ಕಾಯ್ದೆಯ ಸೆಕ್ಷನ್‌ 64/2 ಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ತಿದ್ದುಪಡಿ ನಂತರ ಬೆಂಗಳೂರಿನ 18 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಬಿ. ಖರಾಬು ಭೂಮಿಯಲ್ಲಿ ಮನೆ ಕಟ್ಟಿಕೊಂಡವರು ಸಕ್ರಮ ಮಾಡಿಕೊಳ್ಳಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಬೇಕು. ಇಲ್ಲದಿದ್ದರೆ ಸರ್ಕಾರದ ಬಳಿ ದಾಖಲೆ ಇರುತ್ತದೆ. ಅದರ ಆಧಾರದ ಮೇಲೆ ನೊಟೀಸ್‌ ನೀಡಿ, ದಂಡ ವಸೂಲಿ ಮಾಡಲಾಗುವುದು ಎಂದು ಹೇಳಿದರು. ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಮಾತ್ರ ಇದು ಅನ್ವಯಿಸುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಯಾವುದೇ ರೀತಿಯಲ್ಲಿ ಮಾರಾಟ ಮಾಡಲು ಅವಕಾಶ ಇಲ್ಲ ಎಂದು ಹೇಳಿದರು.

ಇನ್ನು ನಗರದ ಆಗರ ಕೆರೆಯ ನೀರನ್ನುಶುದ್ಧೀಕರಣಗೊಳಿಸಿ ಆನೇಕಲ್‌ ಕೆರೆಗಳಿಗೆ ತುಂಬಿಸುವ ಯೋಜನೆಗೆ 30 ಕೋಟಿ ಅನುದಾನ ನೀಡಲು ಸಂಪುಟ ಒಪ್ಪಿಗೆ ನೀಡಿದೆ.ಮೊದಲು35ಎಂಎಲ್‌ಡಿನೀರನ್ನು ಶುದ್ಧೀಕರಿಸಲು ಕೆರೆಗಳಿಗೆ ಹರಿಸಲುನಿರ್ಧರಿಸಲಾಗಿತ್ತು. ಈಗ ಇನ್ನೂ 15 ಎಂ.ಎಲ್‌.ಡಿ ನೀರು ಶುದ್ಧೀಕರಿಸಲು ನಿರ್ಧರಿಸಲಾಗಿರುವುದರಿಂದ ಒಟ್ಟು 50 ಎಂ.ಎಲ್‌ಡಿ ನೀರು ಶುದ್ಧಿಕರಣಕ್ಕೆ ಸಂಪುಟ ಒಪ್ಪಿಗೆ ನೀಡಿದ್ದು, ಅದಕ್ಕಾಗಿ 30 ಕೋಟಿ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ಬಿಬಿಎಂಪಿ ವಿಭಜನೆ ಮಾಡಲು ಬಿಡುವುದಿಲ್ಲ: ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಬಿಬಿಎಂಪಿಯನ್ನು ವಿಭಜನೆ ಮಾಡಲು ಅವಕಾಶ ಕಲ್ಪಿಸುವುದಿಲ್ಲ. ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಅಧಿವೇಶನದಲ್ಲಿಯೇ ಮಂಡಿಸಲು ಪ್ರಯತ್ನ ನಡೆಸಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಜಂಟಿ ಸದನ ಸಮಿತಿ ಆದಷ್ಟು ಶೀಘ್ರವಾಗಿ ತಿದ್ದುಪಡಿ ಮಾಡಲು ಉಪ ಸಮಿತಿಗಳನ್ನು ರಚನೆ ಮಾಡಿದ್ದು, ವಾರದಲ್ಲಿ ಎರಡು ಬಾರಿ ಸಭೆ ನಡೆಸಿ ಚರ್ಚಿಸಲಾಗುತ್ತಿದೆ. ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 225 ಕ್ಕೆ ಹೆಚ್ಚಳ ಮಾಡುವ ಬಗ್ಗೆಯೂ ಸಭೆಯಲ್ಲಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದು, ಅದೂ ಕೂಡ ಅಂತಿಮವಾಗಿಲ್ಲ. ಅಲ್ಲದೇ 40 ಸಾವಿರ ಜನಸಂಖ್ಯೆಗೆ ಒಂದು ವಾರ್ಡ್‌ ಮಾಡುವ ಬಗ್ಗೆ ಆಕ್ಷೇಪಗಳು ಕೇಳಿ ಬಂದಿದೆ. ನಗರದ ಹೊರ ವಲಯದ ವಾರ್ಡ್‌ಗಳಲ್ಲಿ ಸಮಸ್ಯೆಯಾಗಲಿದೆ. ಅಲ್ಲದೇ 8 ರಿಂದ 15ವಲಯ ರಚನೆ ಮಾಡುವ ಬಗ್ಗೆ ಬೆಂಗಳೂರಿನ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ವಲಯಗಳಿಗೆ ಐಎಎಸ್‌ ಅಧಿಕಾರಿಗಳನೇಮಕಮಾಡುವಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆದರೆ, ಆದಷ್ಟುಇದೇ ಅಧಿವೇಶನದಲ್ಲಿ ತಿದ್ದುಪಡಿಗೆ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.