ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೋವಿಡ್ ಸೋಂಕು ದೃಢ


Team Udayavani, Sep 16, 2020, 12:28 PM IST

basavarju

ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೋವಿಡ್ ಸೋಂಕು ತಗುಲಿದ್ದು ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

“ನನ್ನ ಮನೆಯಲ್ಲಿ ಕಾರ್ಯ ನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್ ಪರೀಕ್ಷೆಯಿಂದ ಸೊಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ನಾನೂ ಕೂಡ ಪರೀಕ್ಷೆಗೆ ಒಳಪಟ್ಟಿರುತ್ತೇನೆ.  ನನಗೂ ಕೂಡ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣ ಕಂಡುಬಂದಿಲ್ಲ. ಮತ್ತು ಆರೋಗ್ಯವಾಗಿದ್ದೇನೆ. ಹಾಗೂ ಹೋ ಕ್ವಾರಂಟೈನ್ ಗೆ ಒಳಪಡುತ್ತಿದ್ದೇನೆ ಎಂದಿದ್ದಾರೆ.

ಇತ್ತೀಚಿಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ 50 ಲಕ್ಷ ದಾಟಿದ ಸೊಂಕಿತರ ಸಂಖ್ಯೆ: ಒಂದೇ ದಿನದಲ್ಲಿ 1,290 ಜನರು ಬಲಿ

ದೇಶದಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 901,123 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ವೈರಾಣು ಪೀಡಿತರ ಸಂಖ್ಯೆ 50 ಲಕ್ಷದ ಗಡಿ ದಾಟಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.