ಹೊಳಲ್ಕೆರೆ: ಬಿಜೆಪಿಯ 70 ಕಾರ್ಯಕರ್ತರಿಂದ ರಕ್ತದಾನ

Team Udayavani, Sep 18, 2020, 8:01 PM IST

cd-tdy-1

ಸಾಂದರ್ಭಿಕ ಚಿತ್ರ

ಹೊಳಲ್ಕೆರೆ: ದಾನಗಳಲ್ಲಿ ಶ್ರೇಷ್ಠವಾದ ದಾನವೆಂದರೆ ರಕ್ತದಾನ. ಹಾಗಾಗಿ ಪ್ರಧಾನಿ ಮೋದಿಯವರ 70ನೇ ಜನ್ಮದಿನದ ಅಂಗವಾಗಿ ಪಟ್ಟಣದಲ್ಲಿ ಯುವಕರಿಂದ ರಕ್ತದಾನ ಶಿಬಿರವನ್ನುಆಯೋಜಿಸಲಾಗಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ 70ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ 70 ಯುವಕರು ರಕ್ತದಾನ ಮಾಡಿದ್ದಾರೆ. ತಾಲೂಕಿನ ವಿವಿಧೆಡೆ ಸ್ವತ್ಛತಾಆಂದೋಲನ, ಸಸಿ ನೆಡುವುದು, ರೋಗಿಗಳಿಗೆ ಹಾಲು ಹಣ್ಣು ವಿತರಣೆ, ವಿಕಲಚೇತನರಿಗೆ ಅಗತ್ಯ ಪರಿಕರ ವಿತರಣೆ, ಅಂಧರಿಗೆ ಕನ್ನಡ ನೀಡುವುದು, ಮನೆ ನಿರ್ಮಾಣ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಬಿಜೆಪಿ ಕಾರ್ಯಕರ್ತರ ಮೂಲಕ ಇಡೀ ಕ್ಷೇತ್ರದಲ್ಲಿ ಕೈಗೊಳ್ಳಲಾಗಿದೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಎಂ.ಬಿ. ತಿಪ್ಪೇಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಸರಸ್ವತಿ, ಕಾರ್ಯದರ್ಶಿ ರುದ್ರಮ್ಮ, ವೈದ್ಯಾಧಿ ಕಾರಿ ಡಾ| ತಿಪ್ಪೇಸ್ವಾಮಿ, ಟಿಎಚ್‌ಒ ಡಾ| ಜಯಸಿಂಹ, ಡಾ| ಆನಂದ್‌, ರೂಪಾ ಬಾಬು, ಪಪಂ ಸದಸ್ಯರಾದ ಕೆ.ಸಿ. ರಮೇಶ್‌, ಎಚ್‌.ಆರ್‌. ನಾಗರತ್ನ ವೇದಮೂರ್ತಿ, ಗುಂಜಿಗನೂರು ಇಂದ್ರಪ್ಪ, ರೆಡ್‌ಕ್ರಾಸ್‌ ಸದಸ್ಯ ಗಿರೀಶ್‌, ಸಾವಿತ್ರಿ ಬಾಯಿ, ಕೆ.ಆರ್‌.ರಾಜಪ್ಪ, ಬಸವರಾಜ್‌, ಫಣಿಯಪ್ಪ ಮತ್ತಿತರರು ಇದ್ದರು. ಪಪಂ ಸದಸ್ಯರಾದ ಡಿ.ಎಸ್‌. ವಿಜಯ್‌, ಪಿ.ಆರ್‌.ಮಲ್ಲಿಕಾರ್ಜುನ್‌, ಅಶೋಕ್‌, ಪಿ.ಎಚ್‌. ಮುರುಗೇಶ್‌, ನಗರಾಧ್ಯಕ್ಷ ಪ್ರವೀಣ್‌, ಕಾರ್ಯದರ್ಶಿ ದರ್ಶನ್‌, ಮಂಜುಳಾ ಸೇರಿದಂತೆ 70 ಜನರು ರಕ್ತದಾನ ಮಾಡಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.