ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಆದಾಯಕ್ಕೂ ಕೋವಿಡ್ ಹೊಡೆತ ; ಇಲ್ಲಿದೆ ಗಳಿಕೆ ವಿವರ


Team Udayavani, Sep 18, 2020, 9:21 PM IST

ಮಲೆ ಮಹದೇಶ್ವರ ದೇವಸ್ಥಾನದ ಹುಂಡಿ ಆದಾಯಕ್ಕೂ ಕೋವಿಡ್ ಹೊಡೆತ ; ಇಲ್ಲಿದೆ ಗಳಿಕೆ ವಿವರ

ಹನೂರು (ಚಾಮರಾಜನಗರ): ಪ್ರತಿ ತಿಂಗಳು ಸರಾಸರಿ ಒಂದು ಕೋಟಿಗೂ ಅಧಿಕ ನಗದು ಸಂಗ್ರಹವಾಗುತ್ತಿದ್ದ ಮಲೆ ಮಾದಪ್ಪನ ಹುಂಡಿಗೂ ಕೋವಿಡ್ 19 ಬಿಸಿ ತಟ್ಟಿದ್ದು  ಕಳೆದ 84 ದಿನಗಳ ಅವಧಿಯಲ್ಲಿ 1.49ಕೋಟಿ ನಗದು, 17ಗ್ರಾಂ ಚಿನ್ನ ಮತ್ತು 985ಗ್ರಾಂ ಬೆಳ್ಳಿ ಪದಾರ್ಥಗಳು ಸಂಗ್ರಹವಾಗಿವೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯವು ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಮಕ್ಷಮದಲ್ಲಿ ಇಂದು ನಡೆಯಿತು.

ಇಂದು ನಡೆದ ಹುಂಡಿ ಎಣಿಕೆಯಲ್ಲಿ 1,47,14,348ರೂ ನಗದು, 17ಗ್ರಾಂ ಚಿನ್ನ ಮತ್ತು 985 ಗ್ರಾಂ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ. ಬೆಳಿಗ್ಗೆ 8 ಗಂಟೆಯ ವೇಳೆಗೆ ಪ್ರಾರಂಭವಾದ ಹುಂಡಿ ಎಣಿಕೆ ಕಾರ್ಯವು ತಡರಾತ್ರಿ 7.30ರವರೆಗೂ ನಡೆಯಿತು.

ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಸಿಸಿಟಿವಿ ಕ್ಯಾಮೆರಾ ಕಣ್ಗಾವಲನ್ನು ಇರಿಸಲಾಗಿತ್ತು.

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪ ಕಾರ್ಯದರ್ಶಿ ಬಸವರಾಜು, ಅಭಿಯಂತರ ಮನ್ವಾಚಾರ್ಯ, ಪ್ರಾಧಿಕಾರದ ಸಿಬ್ಬಂದಿ, ಬ್ಯಾಂಕಿನ ಸಿಬ್ಬಂದಿ ಮತ್ತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಇಲಾಖಾ ಸಿಬ್ಬಂದಿ ಹಾಜರಿದ್ದರು.


ಆದಾಯ ಕುಸಿತ:
ಕೋವಿಡ್ 19 ಲಾಕ್‍ಡೌನ್ ಜಾರಿಗೊಳ್ಳುವ ಮುನ್ನ ಪ್ರತೀ ತಿಂಗಳು ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಸರಾಸರಿ ಒಂದು ಕೋಟಿಯಿಂದ ಒಂದೂವರೆ ಕೋಟಿ ನಗದು ಸಂಗ್ರಹವಾಗುತಿತ್ತು.

ಆದರೆ ಕೋವಿಡ್ 19 ಮಹಾಮಾರಿಯಿಂದಾಗಿ ಮಾದಪ್ಪನ ಹುಂಡಿಯ ಆದಾಯದಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ.

ಕೋವಿಡ್ 19 ಸೋಂಕು ಪ್ರಾರಂಭವಾದ ನಂತರ ಜಾತ್ರಾ ಮಹೋತ್ಸವಗಳು, ಅಮಾವಾಸ್ಯೆ ಪೂಜಾ ಕೈಂಕರ್ಯಗಳು ಮತ್ತು ಎಣ್ಣೆಮಜ್ಜನ ಸೇವೆಗಳಿಗೆ ಭಕ್ತಾದಿಗಳಿಗೆ ಅವಕಾಶ ನೀಡಲಾಗುತ್ತಿಲ್ಲ.

ಈ ಎಲ್ಲಾ ಹಿನ್ನೆಲೆಯಲ್ಲಿ ಭಕ್ತಾದಿಗಳ ಸಂಖ್ಯೆಯೂ ಕುಸಿದಿದ್ದು ಅದು ನೇರವಾದಿ ದೇವಸ್ಥಾನದ ಹುಂಡಿಯ ಆದಾಯದ ಮೇಲೆಯೂ ವ್ಯತಿರಿಕ್ತ ಪರಿಣಾಮವನ್ನು ಬೀರಿದೆ.

ಟಾಪ್ ನ್ಯೂಸ್

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.