ಮಾದಪ್ಪನ ಹುಂಡಿಯಲ್ಲಿ 1.5 ಕೋಟಿ ರೂ.

ಕೋವಿಡ್ ದಿಂದ ಮಹದೇಶ್ವರ ದೇವಾಲಯದ ಆದಾಯ ಗಣನೀಯ ಕುಸಿತ

Team Udayavani, Sep 19, 2020, 3:22 PM IST

ಮಾದಪ್ಪನ ಹುಂಡಿಯಲ್ಲಿ 1.5 ಕೋಟಿ ರೂ.

ಹನೂರು: ಪ್ರತಿ ತಿಂಗಳು ಸರಾಸರಿ ಒಂದು ಕೋಟಿ ರೂ.ಗೂ ಅಧಿಕ ನಗದು ಸಂಗ್ರಹವಾಗುತ್ತಿದ್ದ ಮಲೆ ಮಾದಪ್ಪನ ಹುಂಡಿಗೂ ಕೋವಿಡ್ ಬಿಸಿ ತಟ್ಟಿದ್ದು, ಕಳೆದ 84 ದಿನಗಳ ಅವಧಿಯಲ್ಲಿ 1.49 ಕೋಟಿ ರೂ. ನಗದು, 17 ಗ್ರಾಂ ಚಿನ್ನ ಮತ್ತು 985 ಗ್ರಾಂ ಬೆಳ್ಳಿ ಸಂಗ್ರಹವಾಗಿವೆ.

ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್‌ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯವು ಜರುಗಿತು. ಹುಂಡಿ ಎಣಿಕೆಯಲ್ಲಿ 1,47,14,348 ರೂ. ನಗದು, 17 ಗ್ರಾಂ ಚಿನ್ನ ಮತ್ತು 985 ಗ್ರಾಂ ಬೆಳ್ಳಿ ಸಂಗ್ರಹವಾಗಿವೆ. ಬೆಳಗ್ಗೆ 8 ಗಂಟೆಯ ವೇಳೆಗೆ ಪ್ರಾರಂಭವಾದ ಹುಂಡಿ ಎಣಿಕೆ ಕಾರ್ಯವು ತಡರಾತ್ರಿ 7.30ರವರೆಗೂ ಬಿಗಿ ಪೊಲೀಸ್‌ ಬಂದೋಬಸ್ತ್ ಮತ್ತು ಸಿಸಿ ಕ್ಯಾಮರಾಕಣ್ಗಾವಲಿನಲ್ಲಿ ಜರುಗಿತು.

ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಉಪ ಕಾರ್ಯದರ್ಶಿ ಬಸವರಾಜು, ಅಭಿಯಂತರ ಮನ್ವಾಚಾರ್ಯ, ಪ್ರಾಧಿಕಾರದ ಸಿಬ್ಬಂದಿ, ಬ್ಯಾಂಕಿನ ಸಿಬ್ಬಂದಿ ಮತ್ತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್‌ ಇಲಾಖಾ ಸಿಬ್ಬಂದಿ ಹಾಜರಿದ್ದರು.

ಕೋವಿಡ್ ದಿಂದ ಆದಾಯ ಕುಸಿತ: ಕೋವಿಡ್ ಲಾಕ್‌ ಡೌನ್‌ ಜಾರಿಗೊಳ್ಳುವ ಮುನ್ನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಪ್ರತಿ ತಿಂಗಳು ಸರಾಸರಿ ಒಂದರಿಂದ ಒಂದೂವರೆ ಕೋಟಿ ರೂ. ನಗದು ಸಂಗ್ರಹವಾಗುತಿತ್ತು. ಆದರೆ, ಕೊರೊನಾ ಮಹಾಮಾರಿಯಿಂದಾಗಿ ಮಾದಪ್ಪನ ಹುಂಡಿ ಆದಾಯ ಗಣನೀಯ ಪ್ರಮಾಣದಲ್ಲಿ ಕುಸಿತವಾಗಿದೆ. ಕೋವಿಡ್ ಪ್ರಾರಂಭವಾದನಂತರ ಜಾತ್ರಾ ಮಹೋತ್ಸವಗಳು, ಅಮಾವಾಸ್ಯೆ ಪೂಜಾ ಕೈಂಕರ್ಯಗಳು ಮತ್ತು ಎಣ್ಣೆಮಜ್ಜನ ಸೇವೆಗಳಿಗೆ ಭಕ್ತಾದಿಗಳಿಗೆ ದರ್ಶನ ನೀಡಲಾಗುತ್ತಿಲ್ಲ. ಈ ಹಿನ್ನೆಲೆ ಭಕ್ತಾದಿಗಳ ಸಂಖ್ಯೆಯೂ ಕುಸಿದಿರುವ ಹಿನ್ನೆಲೆ ಹುಂಡಿಯ ಆದಾಯ ಕೂಡ ಕುಸಿತ ಕಂಡಿದೆ.

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.