ಮೈಸೂರು: ಸತತ 2ನೇ ದಿನವೂ 17 ಸಾವು

Team Udayavani, Sep 19, 2020, 4:08 PM IST

mysuru-tdy-2

ಮೈಸೂರು: ಜಿಲ್ಲೆಯಲ್ಲಿ ಶುಕ್ರವಾರ 600 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ

ಮೈಸೂರಿನಲ್ಲಿ ಕೋವಿಡ್ ಸೋಂಕಿನ ತೀವ್ರತೆ ತಹಬದಿಗೆ ಬಾರದ ಕಾರಣ ಸಾವಿನ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಸೋಂಕಿಗೆ ತುತ್ತಾಗಿ ನಗರದ ವಿವಿಧ ಆಸ್ಪತ್ರೆ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17ಮಂದಿ ಸೋಂಕಿತರುಮೃತ ಪಟ್ಟಿದ್ದಾರೆ. ಈ ಮೂಲಕ ‌ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ667ಕ್ಕೆ ಏರಿಕೆಯಾಗಿದೆ.

600 ಮಂದಿಗೆ ಸೋಂಕು: ಜಿಲ್ಲಾದ್ಯಂತ ‌ ರ್ಯಾಪಿಡ್‌ ಆ್ಯಂಟಿಜನ್‌ ಟೆಸ್ಟ್‌ ಹೆಚ್ಚಾದಂತೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಶುಕ್ರವಾರ ಹೊಸದಾಗಿ 600 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,677ಕ್ಕೆ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ಸೋಂಕು ಸಮುದಾಯಕ್ಕೆ ವಿಸ್ತರಿಸುತ್ತಿದೆ.

883 ಮಂದಿ ಗುಣಮುಖ: ಜಿಲ್ಲೆಯಲ್ಲಿ ಸೋಂಕು ವೇಗವಾಗಿ ಹಬ್ಬಿದಂತೆ, ಸೋಂಕಿಗೆ ತುತ್ತಾಗಿ ಗುಣಮುಖರಾಗುತ್ತಿರು ವವರ ಸಂಖ್ಯೆಯೂ ಹೆಚ್ಚಾಗಿದೆ. ಶುಕ್ರವಾರ ಒಂದೇ ದಿನ ಮನೆ ಹಾಗೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 883 ಮಂದಿ ಗುಣಮುಖರಾಗಿದ್ದಾರೆ.ಈಮೂಲಕ ಜಿಲ್ಲೆಯಲ್ಲಿ 22,414 ಮಂದಿ ಗುಣಮುಖರಾದಂತಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಸದ್ಯ 5,596 ಮಂದಿ ಸಕ್ರಿಯ ಸೋಂಕಿತರಿದ್ದು, ವಿವಿಧ ಆಸ್ಪತ್ರೆ ಹಾಗೂ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.