ಚಾಮರಾಜನಗರ: ಇಂದು 72 ಕೋವಿಡ್ ಪ್ರಕರಣ ದೃಢ: ಇಬ್ಬರ ಸಾವು


Team Udayavani, Sep 19, 2020, 7:48 PM IST

chamarajnagar

ಚಾಮರಾಜನಗರ: ಜಿಲ್ಲೆಯಲ್ಲಿ ಶನಿವಾರ 72 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,  28 ಮಂದಿ ಹೋಂ ಐಸೋಲೇಷನ್‌ನಿಂದ ಬಿಡುಗಡೆಯಾಗಿದ್ದಾರೆ.  ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 3418 ಏರಿಕೆಯಾಗಿದೆ. 2717 ಮಂದಿ ಗುಣಮುಖರಾಗಿದ್ದಾರೆ. 627 ಸಕ್ರಿಯ ಪ್ರಕರಣಗಳಿವೆ. ಒಟ್ಟು 75 ಮಂದಿ ಸೋಂಕಿತರು ಮೃತ ಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ 716 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಇದರಲ್ಲಿ 646 ರ ಫಲಿತಾಂಶ ನೆಗೆಟಿವ್ ಬಂದಿದೆ.

ಕೊಳ್ಳೇಗಾಲ ತಾಲೂಕು ಕಾಮಗೆರೆಯ 63 ವರ್ಷದ ವೃದ್ಧರು ಸೆ. 17ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆ. 18ರಂದು ಮೃತರಾಗಿದ್ದಾರೆ.  ಚಾಮರಾಜನಗರ ತಾಲೂಕಿನ ಮಾದಾಪುರ ಗ್ರಾಮದ  72 ವರ್ಷದ ವೃದ್ಧರು ಸೆ. 17ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಸೆ. 18ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಇಂದಿನ ಪ್ರಕರಣಗಳು-72

ಇಂದು ಗುಣಮುಖ-28

ಒಟ್ಟು ಗುಣಮುಖ-2717

ಇಂದಿನ ಸಾವು-02

ಒಟ್ಟು ಸಾವು-75

ಸಕ್ರಿಯ ಪ್ರಕರಣಗಳು-627

ಒಟ್ಟು ಸೋಂಕಿತರು-3418

ಟಾಪ್ ನ್ಯೂಸ್

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.