ಫಿಟ್‌ ಇಂಡಿಯಾ ಫ್ರೀಡಂ ರನ್‌ ಕಾರ್ಯಕ್ರಮಕ್ಕೆ ಚಾಲನೆ

Team Udayavani, Sep 19, 2020, 7:54 PM IST

ಫಿಟ್‌ ಇಂಡಿಯಾ ಫ್ರೀಡಂ ರನ್‌ ಕಾರ್ಯಕ್ರಮಕ್ಕೆ  ಚಾಲನೆ

ಸಂಡೂರು: ಎಲ್ಲರಲ್ಲೂ ದೈಹಿಕ ಸದೃಢತೆ ಮೂಡಿಸಲು ಸರ್ಕಾರ ಈಗ ಸದೃಢ ಭಾರತಕ್ಕಾಗಿ ಸ್ವಾತಂತ್ರ್ಯ ಓಟ ಎಂಬ ಕಾರ್ಯಕ್ರಮವನ್ನು ಅಳವಡಿಸಿದ್ದು ಸರ್ವರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುವಂತೆ ಎನ್ನೆಸ್ಸೆಸ್‌ ಅಧಿಕಾರಿ ಡಾ| ವಿ.ಚೌಡಪ್ಪ ತಿಳಿಸಿದರು.

ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿ.ವಿ. ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಿದ್ದ ಸದೃಢ ಭಾರತಕ್ಕಾಗಿ ಸ್ವಾತಂತ್ರ್ಯ ಓಟ (ಫಿಟ್‌ ಇಂಡಿಯ ಫ್ರೀಡಂ ರನ್‌) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬೊಜ್ಜು, ಒತ್ತಡ, ಆತಂಕ ಮುಂತಾದ ಕಾಯಿಲೆಗಳಿಂದ ಮುಕ್ತರಾಗಲು ಅದರಲ್ಲೂ ಕೋವಿಡ್‌ 19 ಸೃಷ್ಟಿಸಿರುವ ಸಂಕಷ್ಟದ ಸಮಯದಲ್ಲಿ ರೋಗ ನಿರೋಧಕತೆ ಹೆಚ್ಚಿಸಿಕೊಂಡು ಪ್ರತಿಯೊಬ್ಬರೂ ಆರೋಗ್ಯವಂತರಾಗಿರುವುದೇ ಈ ಓಟದ ಪರಿಕಲ್ಪನೆಯಾಗಿದೆ. ಆಗಸ್ಟ್‌ 15ರಿಂದ ಅಕ್ಟೋಬರ್‌ 2ರವರೆಗೆ ಈ ಕಾರ್ಯಕ್ರಮ ಜಾರಿಯಲ್ಲಿರುತ್ತದೆ. ಅದಲ್ಲದೇ ಓಟವನ್ನು ಎಲ್ಲಿಯಾದರೂ ಯಾವುದೇ ಸಮಯದಲ್ಲಿಯಾದರೂ ವಯಸ್ಸಿನ ಭೇದವಿಲ್ಲದೆ ಸುರಕ್ಷತೆಯಿಂದ ಭಾಗವಹಿಸಬಹುದಾಗಿದೆ ಎಂದರು.

ಮಯೂರ ಭವನದಿಂದ ಓಟ ಆರಂಭಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೇಂದ್ರದ ಆವರಣದಲ್ಲಿ ಮೂರು ಕಿಮೀ ಓಟದಲ್ಲಿ ಎಲ್ಲರೂ ಓಡಿದರು. ಡಾ| ಪಿ.ಸಿ. ನಾಗನೂರ್‌, ಡಾ| ಹೊನ್ನೂರ್‌ ಸ್ವಾಮಿ, ಪ್ರೊ| ಎಂ.ಡಿ.ಕಣದಾಳಿ, ಪ್ರೊ| ಕೆ.ಜಿ.ಸುಮಾ, ಡಾ| ಮುಬಾರಕ್‌, ಡಾ| ಬಸವರಾಜ್‌ ಹಟ್ಟಿ, ಕ್ರೀಡಾ ವಿಭಾಗದ ಶಿವರಾಮ ರಾಗಿ, ಕಣವಿಹಳ್ಳಿ ಪಾಪಯ್ಯ ಸೇರಿದಂತೆ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು. ಬಸವರಾಜ್‌ ಇಳಗಾನೂರ್‌ ವಂದಿಸಿದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.