ಇ-ಲೋಕ ಅದಾಲತ್‌: 1,751 ಪ್ರಕರಣ ಇತ್ಯರ್ಥ


Team Udayavani, Sep 20, 2020, 5:35 PM IST

ಇ-ಲೋಕ ಅದಾಲತ್‌: 1,751 ಪ್ರಕರಣ ಇತ್ಯರ್ಥ

ಕಲಬುರಗಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಶನಿವಾರ ಜಿಲ್ಲೆಯಲ್ಲಿ ನಡೆದ ಇ-ಲೋಕ್‌ ಅದಾಲತ್‌ನಲ್ಲಿ 8,47.07,400 ಪರಿಹಾರ ಮೊತ್ತದ 1,751 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಜಿ.ಆರ್‌. ಶೆಟ್ಟರ್‌ ತಿಳಿಸಿದ್ದಾರೆ.

ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶರು ಹಾಗೂ ಕಾನೂನು ಸೇವೆಗಳ ಪ್ರಾ ಧಿಕಾರದಅಧ್ಯಕ್ಷರಾದ ಆರ್‌.ಜೆ. ಸತೀಶ್‌  ಸಿಂಗ್‌ ಇವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಎಲ್ಲಾ ಗೌರವಾನ್ವಿತ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಕಕ್ಷಿದಾರರ ಸಹಕಾರದಿಂದ ಇ-ಲೋಕ್‌ ಅದಾಲತ್‌ ನಡೆಸಲಾಗಿದೆಂದು ಅವರು ತಿಳಿಸಿದ್ದಾರೆ.

ಉಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳ ಮೆಗಾ ಇ-ಲೋಕ್‌ ಅದಾಲತ್‌ ಜರುಗಿದ್ದು, ಕಕ್ಷಿದಾರರು ತಾವು ಇರುವ ಸ್ಥಳದಿಂದಲೇ ತಂತ್ರಜ್ಞಾನದ ಸಹಾಯದಿಂದ ಅಂದರೆ ವಿಡಿಯೋ ಕಾನ್ಪರೆನ್ಸ್‌ ಹಾಗೂ ವೆಬಿನಾರ್‌, ವಾಟ್ಸ್ ಆ್ಯಪ್‌ ಮೂಲಕ ಹಾಜರಾಗಿದ್ದು, ನ್ಯಾಯಾಧೀಶರು, ಸಂಧಾನಕಾರರು ಹಾಗೂ ಸಂಬಂಧಪಟ್ಟ ನ್ಯಾಯವಾದಿಗಳು ರಾಜಿ-ಸಂಧಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.

101 ಪ್ರಕರಣ ವಿಲೇವಾರಿ :

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ಆದೇಶದಂತೆ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಲಬುರಗಿ ಪೀಠದಲ್ಲಿ ಶನಿವಾರ ಜರುಗಿದ ಇ-ಮೆಗಾ ಲೋಕ ಅದಾಲತ್‌ನಲ್ಲಿ ಒಟ್ಟು 101 ಪ್ರಕರಣಗಳನ್ನು ವಿಲೇವಾರಿ ಮಾಡಿ ಒಟ್ಟಾರೆ 2,18,21,200 ರೂ. ಪರಿಹಾರ ಮೊತ್ತ ಮಂಜೂರು ಮಾಡಲಾಗಿದೆ. ಕರ್ನಾಟಕ ಉತ್ಛ ನ್ಯಾಯಾಲಯ ಕಲಬುರಗಿ ಪೀಠದ ನ್ಯಾಯಮೂರ್ತಿಗಳಾದ ನಟರಾಜ್‌ ರಂಗಸ್ವಾಮಿ, ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್‌ ಹಾಗೂ ನ್ಯಾಯಮೂರ್ತಿ ಪಿ.ಎನ್‌. ದೇಸಾಯಿ ಅವರ ಪೀಠಗಳಲ್ಲಿ ಮೋಟಾರ್‌ ವಾಹನ ವಿಮೆ ಪ್ರಕರಣಗಳು ಮತ್ತು ಇತರೆ ಸಿವಿಲ್‌ ವ್ಯಾಜ್ಯಗಳ ಪ್ರಕರಣಗಳನ್ನು ವಿಲೇವಾರಿ ಮಾಡುವುದರ ಮೂಲಕ ಪರಿಹಾರ ಮೊತ್ತ ಮಂಜೂರು ಮಾಡಲಾಗಿದೆ ಎಂದು ಕಲಬುರಗಿ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿಗಳಾದ ಶ್ರೀನಿವಾಸ ಸುವರ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.