ಚೆನ್ನೈ ವಿರುದ್ಧದ ಮೊದಲ ಪಂದ್ಯಕ್ಕೆ ರಾಜಸ್ಥಾನ್ ತಂಡಕ್ಕೆ ಬಟ್ಲರ್ ಅಲಭ್ಯ


Team Udayavani, Sep 20, 2020, 8:01 PM IST

NEWS-TDY-01

ಅಬುಧಾಬಿ : ಐಪಿಎಲ್ ಆರಂಭವಾಗಿದೆ.ಆದರೆ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾದ ಕೆಲ ಆಟಗಾರರು ತಮ್ಮ ಮೊದಲ ಪಂದ್ಯವನ್ನು ಆಡುವುದು ಅನುಮಾನ. ಇಂಗ್ಲೆಂಡ್ ತಂಡದ ಆಟಗಾರ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಪ್ಲೇಯರ್ ಜೋಸ್ ಬಟ್ಲರ್  ತಮ್ಮ ಮೊದಲ ಪಂದ್ಯ ತಪ್ಪಿಸಿಕೊಳ್ಳವುದು ಖಚಿತವಾಗಿದೆ.

ಜೋಸ್ ಬಟ್ಲರ್ ಆಸ್ಟ್ರೇಲಿಯಾದ ವಿರುದ್ಧದ ಸರಣಿಯನ್ನು ಮುಗಿಸಿ ಗುರುವಾರ ದುಬೈಗೆ ಬಂದು ಇಳಿದಿದ್ದಾರೆ.  ತಮ್ಮ ಕುಟುಂಬದೊಂದಿಗೆ ಆಗಮಿಸಿರುವ ಅವರು ಸದ್ಯ ಕಡ್ಡಾಯ ಕ್ವಾರಂಟೈನ್ ನಲ್ಲಿ ಇದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯ ಲೈವ್ ಚ್ಯಾಟ್ ನಲ್ಲಿ  ಮಾತಾಡಿದ ಬಟ್ಲರ್ ತಂಡದ ಕುರಿತು ಹಾಗೂ ಮೊದಲ ಪಂದ್ಯದ ಕುರಿತು ಮಾತಾನಾಡಿದ್ದಾರೆ.

ದುರದೃಷ್ಟವಶಾತ್ ನಾನು ರಾಜಸ್ಥಾನ ತಂಡದ ಮೊದಲ ಪಂದ್ಯವನ್ನು ಮಿಸ್ ಮಾಡಿಕೊಳ್ಳುತ್ತಾನೆ. ನಾನೀಗ ನನ್ನ ಕುಟುಂಬದೊಂದಿಗೆ ಕಡ್ಡಾಯ ಕ್ವಾರಂಟೈನ್ ನಲ್ಲಿದ್ದೇನೆ.ಕುಟಂಬವನ್ನು ನಾನೊಟ್ಟಿಗೆ ಇರಲು ಅನುಮತಿ ಕೊಟ್ಟ ರಾಜಸ್ಥಾನ್ ತಂಡಕ್ಕೆ ಅಭಾರಿಯಾಗಿರುತ್ತೇನೆ ಎಂದಿದ್ದಾರೆ.

ಇದೇ ಸಮಯದಲ್ಲಿ ಬಟ್ಲರ್ ತಮ್ಮ ಬ್ಯಾಟಿಂಗ್ ಕ್ರಮಾಂಕದ ಕುರಿತು ಮಾತಾನಾಡಿದ್ದಾರೆ. ನನಗೆ ತಂಡದಲ್ಲಿ ಆರಂಭಿಕನಾಗಿ ಕಣಕ್ಕೀಳಿವುದು ಇಷ್ಟ.ತಂಡದ ಕಪ್ತಾನಾ ಹಾಗೂ ಕೋಚ್ ಹೇಳಿದಾಗೆ ಯಾವ ಕ್ರಮಾಂಕದಲ್ಲಿ ಆಡಲು ಸಿದ್ಧ ಎಂದು ಹೇಳಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತನ್ನ ಈ ಬಾರಿಯ ಐಪಿಎಲ್ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಪ್ಟೆಂಬರ್ 22 ರಂದು ಆಡಲಿದೆ.

 

ಟಾಪ್ ನ್ಯೂಸ್

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Haji Karam Din: 102ನೇ ವಯಸ್ಸಿನಲ್ಲೂ ಕ್ರಿಕೆಟ್‌ ಆಟ!

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Ipl 2024: ಹೈದರಾಬಾದ್‌ಗೆ ಗೆಲುವು ಅನಿವಾರ್ಯ, ವಿದಾಯ ಪಂದ್ಯ ಆಡಲಿರುವ ಗುಜರಾತ್‌ ಟೈಟಾನ್ಸ್‌

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

Federation Cup: ನೀರಜ್‌ ಚೋಪ್ರಾ ಸ್ವರ್ಣ ಸಂಭ್ರಮ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.