ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ


Team Udayavani, Sep 21, 2020, 3:13 PM IST

ಟಿಪ್ಪರ್ ಹರಿದು ತಾಯಿ, ಮಗು ದುರ್ಮರಣ: ಪವಾಡಸದೃಶ ರೀತಿಯಲ್ಲಿ ಪಾರಾದ ಪತಿ

ಮಂಡ್ಯ: ಟಿಪ್ಪರ್ ಲಾರಿ ಹರಿದು ತಾಯಿ, ಮಗು ಸ್ಥಳದಲ್ಲೇ ಸಾವನ್ನಪ್ಪಿ, ಪತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಹೊಳಲು ಗ್ರಾಮದಲ್ಲಿಂದು ಮದ್ಯಾಹ್ನ ನಡೆದಿದೆ.

ಹಾಡ್ಯಗ್ರಾಮದ ಶಶಿಕಲಾ (35), ಲಾವಣ್ಯ (4), ಮೃತಪಟ್ಟ ದುರ್ದೈವಿಗಳಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪತಿ ದೇವರಾಜು (45) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ವಿವರ: ಮಂಡ್ಯ ತಾಲಕಿನ ಹಾಡ್ಯ ಗ್ರಾಮದ ದೇವರಾಜು ಅವರು ಇಂದು ಬೆಳಗ್ಗೆ ಅನಾರೋಗ್ಯದ ನಿಮಿತ್ತ ಮಗಳು ಲಾವಣ್ಯಳಿಗೆ ಚಿಕಿತ್ಸೆ ಕೊಡಿಸಲು  ತಮ್ಮ ಟಿವಿಎಸ್ ಸ್ಕೂಟರ್ ನಲ್ಲಿ ಮಂಡ್ಯದ ಖಾಸಗಿ ಆಸ್ಪತ್ರೆಗೆ ಪತ್ನಿ ಶಶಿಕಲಾ ಜೊತೆ ಬಂದಿದ್ದರು, ಮಗು ವಿನ ಚಿಕಿತ್ಸೆ ಬಳಿಕ ಸ್ವಗ್ರಾಮಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಹೊಳಲು ಗ್ರಾಮದ ಸರ್ಕಲ್ ನಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ  ಟಿವಿಎಸ್ ಗೆ ಢಿಕ್ಕಿಹೊಡೆದಿದೆ. ಕೆಳಕ್ಕೆ ಬಿದ್ದ ತಾಯಿ, ಮಗು ಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪವಾಡ ಸದೃಶ ರೀತಿಯಲ್ಲಿ ದೇವರಾಜು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ವಿಧಾನಸೌಧದಲ್ಲಿ ಮಾರಾಮಾರಿಗೆ ಮುಂದಾದ ಬಿಜೆಪಿ ನಾಯಕರು: ಕಮಲ ಪಾಳಯದ ಒಳಜಗಳ ಸ್ಪೋಟ!

ಸುದ್ದಿ ತಿಳಿದ ಗ್ರಾಮಾಂತರ ಠಾಣಾ ಪಿಎಸ್ಐ ಸಿದ್ದರಾಜು ನೇತೃತ್ವದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಂಬುಲೆನ್ಸ್ ನಲ್ಲಿ ಶವಗಳನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.