ತುಂಗಭದ್ರಾ ಎಡದಂಡೆ ಕಾಲುವೆ ಅಕ್ವಾಡೆಕ್ಟನಲ್ಲಿ‌ ಬಿರುಕು : ಆತಂಕದಲ್ಲಿ ರೈತರು

Team Udayavani, Sep 21, 2020, 5:58 PM IST

ತುಂಗಭದ್ರಾ ಎಡದಂಡೆ ಕಾಲುವೆ ಅಕ್ವಾಡೆಕ್ಟನಲ್ಲಿ‌ ಬಿರುಕು : ಆತಂಕದಲ್ಲಿ ರೈತರು

ಗಂಗಾವತಿ: ತಾಲೂಕಿನ ಕೆಸರಹಟ್ಟಿ ಬಳಿ ತುಂಗಭದ್ರಾ ಎಡದಂಡೆ ಕಾಲುವೆ ಬಲಭಾಗದ ಅಕ್ವಾಡೆಕ್ಟನಲ್ಲಿ ಬಿರುಕು ಕಾಣಿಸಿಕೊಂಡಿದ್ದು ರೈತರೊಬ್ಬರು ಫೇಸ್ಬುಕ್ ವಾಟ್ಸಪನಲ್ಲಿ ಫೋಟೋ ಹಾಕಿ ಆತಂಕ‌ ವ್ಯಕ್ತಪಡಿಸಿದ್ದಾರೆ.

ಅಚ್ಚುಕಟ್ಟು ಪ್ರದೇಶದ ರೈತರು ಕಳೆದ ಎರಡು ತಿಂಗಳ ಹಿಂದೆ ಭತ್ತ ನಾಟಿ ಮಾಡಿದ್ದು ಸತತ ಮಳೆಯಿಂದಾಗಿ ಭತ್ತದ ಬೆಳೆ ಚೆನ್ನಾಗಿ‌ ಬೆಳೆದಿದೆ. ಈ ಮಧ್ಯೆ ಕಾಲುವೆ ಅಕ್ವಾಡೆಕ್ಟನಲ್ಲಿಯ ಬಿರುಕು ಸುದ್ದಿ ಹರಡಿದ್ದು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಎಡದಂಡೆ ಕಾಲುವೆಗೆ ಎರಡು ಭಾರಿ‌ ಬೋಂಗಾ ಬಿದ್ದು ಕಾಲುವೆ ಒಡೆದಿತ್ತು.

ರಾಯಚೂರು, ಗಂಗಾವತಿ, ಮಾನ್ವಿ, ಕಾರಟಗಿ ಸಿಂಧನೂರು ಭಾಗದ ಸುಮಾರು ನಾಲ್ಕು‌ ಲಕ್ಷಕ್ಕೂ ಭೂಮಿಗೆ ಎಡದಂಡೆ ಕಾಲುವೆಯಿಂದ‌ ನೀರಾವರಿ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.