ಗದಗ ಜಿಲ್ಲೆಯಲ್ಲಿ 68 ಜನರಿಗೆ ಕೋವಿಡ್ ಸೋಂಕು ದೃಢ

Team Udayavani, Sep 24, 2020, 1:36 PM IST

ಗದಗ ಜಿಲ್ಲೆಯಲ್ಲಿ 68 ಜನರಿಗೆ ಕೋವಿಡ್ ಸೋಂಕು ದೃಢ

ಗದಗ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 68 ಜನರಿಗೆ ಕೋವಿಡ್‌-19 ಸೋಂಕು ಪತ್ತೆಯಾಗಿದೆ. ಜೊತೆಗೆ 125 ಜನರು ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 8635ಕ್ಕೆ ಏರಿಕೆಯಾಗಿದೆ. ಈ ಪೈಕಿ 7695 ಜನರು ಗುಣಮುಖರಾಗಿದ್ದಾರೆ. ಸದ್ಯ 815 ಪ್ರಕರಣಗಳು ಸಕ್ರಿಯವಾಗಿವೆ. ಈ ನಡುವೆ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಈ ವರೆಗೆ 125 ಜನರು ಮೃತಪಟ್ಟಂತಾಗಿದೆ.

ರೋಣ ಶಿವಾನಂದ ನಗರ ನಿವಾಸಿ 68 ವರ್ಷದ ವೃದ್ಧ(ಪಿ-382406)ನಿಗೆ ಸೆ.6ರಂದು ಕೋವಿಡ್‌-19 ಸೋಂಕು ದೃಢಪಟ್ಟಿದ್ದು, ಅಸ್ತಮಾ, ಅ ಧಿಕ ರಕ್ತದೊತ್ತಡ ಹಾಗೂ ಹೃದಯಾಘಾತದಿಂದಾಗಿ ಸೆ. 18ರಂದು ಮೃತಪಟ್ಟಿದ್ದಾರೆ. ನರಗುಂದ ತಾಲೂಕಿನ ಸೋಮಾಪುರ ನಿವಾಸಿ 60 ವರ್ಷದ ವೃದ್ಧೆ(ಪಿ-47759)ಗೆ ಸೆ. 12ರಂದು ಸೋಂಕು ಪತ್ತೆಯಾಗಿದ್ದು, ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿತ ಕಾಯಿಲೆಯಿಂದ ಸೆ. 17ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.