ಕನ್ನಡ ಶಾಲೆಗಳಿಗೆ ಅನುದಾನಕ್ಕೆ ಮನವಿ

Team Udayavani, Sep 25, 2020, 2:34 PM IST

cb-tdy-2

ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ಪೂರ್ವದಿಂದಲೂ ಕರ್ನಾಟಕದಲ್ಲಿ ಮಠಗಳು, ಶಿಕ್ಷಣ ಸಂಸ್ಥೆಗಳು ಯಾವುದೇ ಪ್ರತಿ ಫಲಾಪೇಕ್ಷೆಯಿಲ್ಲದೆ ಶಾಲೆಗಳನ್ನು ಸ್ಥಾಪಿಸಿ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿ ರುವ ಶಾಲೆಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳ ಆಡಳಿತ ಮಂಡಳಿ

ಹಾಗೂ ನೌಕರರ ಒಕ್ಕೂಟದ ಪದಾಧಿಕಾರಿ ಗಳು ಜಿಲ್ಲಾಧಿಕಾರಿ ಆರ್‌.ಲತಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಒಕ್ಕೂಟದ ಜಿಲ್ಲಾಧ್ಯಕ್ಷ ನರಸಿಂಹ ಮೂರ್ತಿ ಮಾತನಾಡಿ, ಈ ಹಿಂದೆ 1986 ವರೆಗೆ ಅನುದಾನ ನೀಡಲಾಗಿತ್ತು. ನಂತರ 2006 ರಲ್ಲಿ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರ್ಕಾರದ ಅಂದಿನ ಉಪ ಮುಖ್ಯ ಮಂತ್ರಿಗಳಾದ ಯಡಿಯೂರಪ್ಪ ಅವರು ಹಾಗೂ ಶಿಕ್ಷಣ ಮಂತ್ರಿ ಹೊರಟ್ಟಿ ಅವರು 1986 ರಿಂದ 1993 ರ ವರೆಗೂ ಅನುದಾನ ವಿಸ್ತರಿಸಿದರು.

2008 ರ ಬಿಜೆಪಿ ಸರ್ಕಾರದಲ್ಲಿ 1993 ರಿಂದ 1995 ರ ವರೆಗೂ ಅಂದಿನ ಶಿಕ್ಷಣ ಮಂತ್ರಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಹ ಅನುದಾನ ನೀಡಿದರು. ಆದರೆ, ಆನಂತರ ಬಂದ ಯಾವುದೇ ಸರ್ಕಾರಗಳು 1995 ರ ನಂತರದ ಶಾಲೆಗಳಿಗೆ ಯಾವುದೇ ರೀತಿಯ ಅನುದಾನ ನೀಡಲಿಲ್ಲ. ಇದರಿಂದ ಸಹಸ್ರಾರು ಶಿಕ್ಷಕರು ವರ್ಗ ಬೀದಿ ಪಾಲಾಗುವ ಹಂತ ತಲುಪಿದ್ದಾರೆ ಎಂದು ಹೇಳಿದ್ದಾರೆ.

ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್‌. ಎಫ್‌.ಎಸ್‌. ಶಾಲೆಯ ಗೋಪಾಲರೆಡ್ಡಿ ಮಾತನಾಡಿದರು.ಕಾರ್ಯದರ್ಶಿ ಮುನಿ ರಾಜು, ಎಸ್‌.ಎಫ್‌.ಎಸ್‌.ಶಾಲೆಯ ಗೋಪಾಲರೆಡ್ಡಿ, ವಿವೇಕಾನಂದ ಶಾಲೆಯ ಶ್ರೀನಿವಾಸ್‌, ಚಂದ್ರೇಗೌಡ, ನಳಿನಾ, ದಿಲ್‌ಷಾದ್‌, ಗಂಗಾಧರ್‌, ಶ್ರೀರಾಮ್‌, ವೆಂಕಟೇಶ್‌, ಮಹೇಶ್‌, ಪ್ರಸನ ° ಕುಮಾರಿ, ವೆಂಕಟೇಶ್‌ ಮೂರ್ತಿ, ಹರೀಶ್‌, ಸುಬ್ರಹ್ಮಣಿ ಉಪಸ್ಥಿತರಿದ್ದರು.

ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘದ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ 1995 ರ ನಂತರದ ಕನ್ನಡ ಮಾಧ್ಯ ಮ ಶಾಲಾಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದು, ವಿದ್ಯಾರ್ಥಿ ಶಿಕ್ಷಕರ ಅನುಪಾತ 1:50 ಜಾರಿಗೊಳಿಸುವುದು, ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದ್ದಾರೆ

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.