ರಾಜ್ಯದಲ್ಲಿ 2 ದಿನ ಯೆಲ್ಲೋ ಅಲರ್ಟ್‌

ಕೆಲವು ಜಿಲ್ಲೆಗಳಲ್ಲಿ ಇಂದು ವರ್ಷಧಾರೆ ಸಾಧ್ಯತೆ

Team Udayavani, Sep 26, 2020, 11:55 AM IST

ರಾಜ್ಯದಲ್ಲಿ2 ದಿನ ಯೆಲ್ಲೋ ಅಲರ್ಟ್‌

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆ.26 ಹಾಗೂ 27ಕ್ಕೆ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆ.26ಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾದ ವಾಯುಭಾರ ಕುಸಿತದಿಂದಾಗಿ ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿತ್ತು. ಮಳೆ ಪ್ರಮಾಣ ಈಗ ಕಡಿಮೆಯಾಗಿದ್ದು, ದಕ್ಷಿಣ ಕನ್ನಡ, ಉತ್ತರ ‌ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ 64.5 ಮಿ.ಮೀ.ನಿಂದ 115.5 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್‌, ಧಾರವಾಡ, ಗದಗ,ಕಲಬುರಗಿ,ರಾಯಚೂರು,ವಿಜಯಪುರ ಹಾಗೂ ಯಾದಗಿರಿಯಲ್ಲೂ ಸೆ.26ಕ್ಕೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ.

ಶುಕ್ರವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡ  ಅಂಕಿ- ಅಂಶದ ಪ್ರಕಾರ, ನೈರುತ್ಯ ಮುಂಗಾರು ಕರಾವಳಿ ಭಾಗದಲ್ಲಿ ಚುರುಕಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿದೆ. ಕಾರವಾರ ಹಾಗೂ ಕದ್ರಾದಲ್ಲಿ ಅನುಕ್ರಮವಾಗಿ 11.7 ಸೆಂ. ಮೀ. ಭಾರೀ ಮಳೆಯಾಗಿದೆ. ಉಳಿದಂತೆ ಗೋಕರ್ಣ 5 ಸೆಂ.ಮೀ., ಭಟ್ಕಳ 3, ಕೊಲ್ಲೂರು, ಮಂಕಿಯಲ್ಲಿ ತಲಾ 3, ಕ್ಯಾಸಲ್‌ರಾಕ್‌, ಬೀದರ್‌ ಹಾಗೂ ಆಗುಂಬೆಯಲ್ಲಿ ತಲಾ 2 ಸೆಂ.ಮೀ. ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಂತುರು ಮಳೆ :  ನಗರದಲ್ಲಿ ಶುಕ್ರವಾರ ತುಂತುರು ಮಳೆಯಾಗಿದೆ. ನಗರದ ಉತ್ತರ ಭಾಗದ ಅರಕೆರೆಯಲ್ಲಿ ಅತೀ ಹೆಚ್ಚು ಮಳೆಯಾಗಿರುವುದು ವರದಿಯಾಗಿದೆ. ಆದರೆ, ಮಳೆಯಿಂದಾಗಿ ನಗರದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿಯ ಸಹಾಯವಾಣಿಸಿಬ್ಬಂದಿ ತಿಳಿಸಿದ್ದಾರೆ. ನಗರದಲ್ಲಿ ಮುಂದಿನ ಎರಡು ದಿನಗಳಕಾಲ ತುಂತುರು ಮಳೆಯಾಗುವ ಸಾಧ್ಯತೆ ಇದೆ. ತಾಪಮಾನ ಕನಿಷ್ಟ 26.70 ಹಾಗೂ ಗರಿಷ್ಟ 29.70 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದುಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ ? :  ಅರಕೆರೆ21.5 ಮಿ.ಮೀ, ವಿಶ್ವನಾಥಪುರ18 ಮಿ.ಮೀ, ರಾಜಾನುಕುಂಟೆ13.5ಮಿ.ಮೀ, ಗೊಲ್ಲಹಳ್ಳಿ13 ಮಿ.ಮೀ, ಗಂಟಗಾನಹಳ್ಳಿ12 ಮಿ.ಮೀ, ಹೊನ್ನೇಶ್ವರ ಗೇಟ್‌8.5ಮಿ.ಮೀ, ಚೆನ್ನಹಳ್ಳಿ7ಮಿ.ಮೀ, ಹೊನ್ನೇಶ್ವರ6.5 ಮಿ.ಮೀ ಹಾಗೂ ದೇವನಹಳ್ಳಿ ಸೇರಿದಂತೆ ನಗರದ ವಿವಿಧೆಡೆ ಮಳೆಯಾಗಿರುವುದು ವರದಿಯಾಗಿದೆ.

ಟಾಪ್ ನ್ಯೂಸ್

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.