ಮೆದುಳು ಕ್ಯಾನ್ಸರ್‌ ನಿಂದ ಖ್ಯಾತ ಅರ್ಥಶಾಸ್ತ್ರಜ್ಞೆ ಐಷರ್‌ ಜಡ್ಜ್ ನಿಧನ


Team Udayavani, Sep 26, 2020, 11:46 PM IST

ಮೆದುಳು ಕ್ಯಾನ್ಸರ್‌ ನಿಂದ ಖ್ಯಾತ ಅರ್ಥಶಾಸ್ತ್ರಜ್ಞೆ ಐಷರ್‌ ಜಡ್ಜ್ ನಿಧನ

ಹೊಸದಿಲ್ಲಿ: ಖ್ಯಾತ ಅರ್ಥಶಾಸ್ತ್ರಜ್ಞೆ ಐಷರ್‌ ಜಡ್ಜ್ ಅಹ್ಲುವಾಲಿಯಾ (75) ಶನಿವಾರ ನಿಧನ ಹೊಂದಿದ್ದಾರೆ.

ಮೆದುಳು ಕ್ಯಾನ್ಸರ್‌ಗೆ ತುತ್ತಾಗಿದ್ದ ಇವರು 10 ತಿಂಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದರು. ಅಂತಾರಾಷ್ಟ್ರೀಯ ಹಣಕಾಸು ನಿಧಿ ಮೂಲಕ ಐಷರ್‌ ವೃತ್ತಿ ಜೀವನ ಆರಂಭಿಸಿದ್ದರು. ನಂತರ ಅಂತಾರಾಷ್ಟ್ರೀಯ ಆರ್ಥಿಕ ಸಂಬಂಧ ಕುರಿತಾದ ಭಾರತೀಯ ಸಂಶೋಧನಾ ಮಂಡಳಿಯ (ಐಸಿಆರ್‌ಐಇಆರ್‌) ನಿರ್ದೇಶಕ ರಾಗಿ 15 ವರ್ಷ ಸೇವೆ ಸಲ್ಲಿಸಿದ್ದರು. ಮಂಡಳಿಯನ್ನು ಜಾಗತಿಕ ಥಿಂಕ್‌ಟ್ಯಾಂಕ್‌ ಆಗಿ ಕಟ್ಟುವಲ್ಲಿ ಇವರ ಪಾತ್ರ ಅಪಾರ.

ಗ್ರಾಮೀಣ ಅಭಿವೃದ್ಧಿ, ಬೃಹತ್‌ ಆರ್ಥಿಕ ಸುಧಾರಣೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಸಾಮಾಜಿಕ ವಲಯ ಕುರಿತಾಗಿ ಮಹತ್ವದ ಸಂಶೋಧನೆಗಳನ್ನು ನಡೆಸಿದ್ದರು. ಐಷರ್‌ ಅವರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.